ಉಡುಪಿ:ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ : ಅರ್ಜಿ ಆಹ್ವಾನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000 ಗಳ ಪ್ರೋತ್ಸಾಹಧನ ನೀಡಲಾಗುವುದು. 18 ರಿಂದ 40ವರ್ಷ ವಯೋಮಿತಿಯೊಳಗಿನ ಅರ್ಜಿದಾರರು ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, […]
ಉಡುಪಿ:ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಂದ, ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]