WWE’ಗೆ ವಿದಾಯ ಹೇಳಿದ ಜಾನ್ ಸೀನಾ.!

ನ್ಯೂಯಾರ್ಕ್: ಡಬ್ಲ್ಯೂಡಬ್ಲ್ಯೂಇ ಸೂಪರ್‌ಸ್ಟಾರ್, 17 ಬಾರಿ ಚಾಂಪಿಯನ್ ಆಗಿರುವ ಜಾನ್ ಸೀನಾ ಅವರು ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಶನಿವಾರ ತಡರಾತ್ರಿ ನಡೆದ ಗುಂಥರ್ ವಿರುದ್ಧದ ವಿದಾಯ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ತಮ್ಮ ಅದ್ಭುತ ಕುಸ್ತಿ ವೃತ್ತಿಜೀವನಕ್ಕೆ ವಿದಾಯ ಹೇಳಿದರು. 2024ರಲ್ಲಿ ನಡೆದ ಲಾಸ್ ಏಂಜಲೀಸ್ 96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಬೆಸ್ಟ್ ಕಾಸ್ಟೂಮ್ ಡಿಸೈನರ್‘ ಪ್ರಶಸ್ತಿ ಘೋಷಣೆ ವೇಳೆ ಜಾನ್ ಸೀನಾ ಬೆತ್ತಲೆಯಾಗಿ ವೇದಿಕೆಗೆ ಬಂದಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ […]
ಉಡುಪಿ: ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಅದ್ದೂರಿ ಉದ್ಘಾಟನೆ.

ಉಡುಪಿ: ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಉಡುಪಿ ಇದರ ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಉದ್ಘಾಟನಾ ಸಮಾರಂಭವು ಡಿ.14 ರಂದು ಅಜ್ಜರಕಾಡು, ಟೀಚರ್ ಟ್ರೈನಿಂಗ್ ಸ್ಕೂಲ್ ಬಳಿ ಅದ್ದೂರಿಯಾಗಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಶ್ರೀ ಅದಮಾರು ಮಠ ಉಡುಪಿ ಇವರು ನೆರವೇರಿಸಿದರು. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಯಶ್‌ಪಾಲ್ ಸುವರ್ಣ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ, ಇವರು ನೆರವೇರಿಸಿದರು. ನೂತನಾಮೃತ ನಿಧಿ ಚಾಲನೆಯನ್ನು ಪ್ರಮೋದ್ ಮಧ್ವರಾಜ್ ಮಾಜಿ ಸಚಿವರು, ಕರ್ನಾಟಕ […]
ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ: ಭಾರತೀಯ ಸಂಸ್ಕತಿಯ ಅನಾವರಣ

ಉಡುಪಿ: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕಲಾವಿದರು ಪ್ರಸ್ತುತಪಡಿಸುವ ಆಳ್ವಾಸ್ ವಿರಾಸತ್ ವೀಕ್ಷಣೆಯಿಂದ ಭಾರತೀಯ ಸಂಸ್ಕೃತಿಯ ದರ್ಶನವಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠ, ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಆಯೋಜಿಸಲಾದ ಆಳ್ವಾಸ್ ಸಾಂಸ್ಕೃತಿಕ ವೈಭವವನ್ನು ಉದ್ಘಾಟಿಸಿ ಅವರು ಆಶೀರ್ವಚನ […]
ಉಡುಪಿ: ಸೊಸೈಟಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಉಡುಪಿ: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಸಂಘಕ್ಕೆ 1.70ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೋಟ ಪೊಲೀಸ್ […]
ಕಣಂಜಾರು ಮಡಿಬೆಟ್ಟು: ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ

ಕಾರ್ಕಳ: ಕಣಂಜಾರು ಮಡಿಬೆಟ್ಟು ಅಹಿಪ್ರಾ ಶಾಲೆಯಲ್ಲಿ ನೀರಿನ ಘಟಕವನ್ನು ಸ್ಥಾಪಿಸಲಾಯಿತು. ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಪೆಲತ್ತೂರು ಫ್ರೆಂಡ್ಸ್ ಪೆಲತ್ತೂರು ಇದರ ಗೌರವಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸಿ ಎ ಚಂದನ್ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ […]