ಕೋಟ: ಹಲ್ಲೆಗೈದು ಯುವಕನ ಕೊಲೆ: ನಾಲ್ವರ ಬಂಧನ

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಗ್ರಾಮದ ಪಡುಕರೆ ನಿವಾಸಿ ದರ್ಶನ್(21), ಸಾಸ್ತಾನ ನಿವಾಸಿ ಕೌಶಿಕ್(21), ಕೋಟತಟ್ಟು ಗ್ರಾಮದ ಅಂಕಿತ(19) ಹಾಗೂ ಕೋಟತಟ್ಟು ಗ್ರಾಮದ ಸುಜನ್(21) ಬಂಧಿತ ಆರೋಪಿಗಳು. ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡು […]
ಉಡುಪಿ:ಯುಸಿ ಸಿಟಿಯಲ್ಲಿ ಬಹು ವಿನ್ಯಾಸದ ಲೇಔಟ್ ಗಳು ಲಭ್ಯ

ಉಡುಪಿ:ಯುಸಿ ಸಿಟಿ ಯಲ್ಲಿ ಬಹು ವಿನ್ಯಾಸದ ವಸತಿ ಪ್ಲಾಟ್‌ಗಳು ಲಭ್ಯವಿದೆ. ಹೈಲೈಟ್‌ಗಳು: ▪ಉತ್ತಮ ಯೋಜಿತ ರಸ್ತೆಗಳು▪ಮೆಸ್ಕಾಮ್ ಕನೆಕ್ಷನ್▪ನೀರಿನ ಟ್ಯಾಂಕ್ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+919900222351, +919880620463 ಪದವಿ ಕಾಲೇಜು ಮುಖ್ಯ ರಸ್ತೆ ಎದುರು, ರಾಷ್ಟ್ರೀಯ ಹೆದ್ದಾರಿ 169 ಎ, ಹಿರಿಯಡ್ಕ. [email protected]
ಮಣಿಪಾಲದ MSDC ಯಲ್ಲಿದೆ ಎಐ ಆಧಾರಿತಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್: ನಿಮ್ಮ ವೃತ್ತಿಜೀವನವನ್ನು ಇನ್ನಷ್ಟು ಸಮೃದ್ಧಗೊಳಿಸಿ!

ಮಣಿಪಾಲ: ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (TMA Pai Foundationನ ಘಟಕ) MSDCಯಲ್ಲಿಡಾ ವಿನ್ಚಿ ಸಹಯೋಗದಲ್ಲಿ ಎಐ ಆಧಾರಿತಡಿಜಿಟಲ್ ಮಾರ್ಕೆಟಿಂಗ್ ಪ್ರಮಾಣಪತ್ರ ಕೋರ್ಸ್ ನ್ನು MSDC ಪರಿಚಯಿಸಿದೆ. ನಿಮ್ಮ ವೃತ್ತಿಜೀವನ ಮತ್ತು ವ್ಯವಹಾರವನ್ನು ಎಐ ಮೂಲಕ ಇನ್ನಷ್ಟು ಬಲಿಷ್ಠಗೊಳಿಸಲು ಇದೊಂದು ಸದವಕಾಶವಾಗಿದೆ. ಆನ್‌ಲೈನ್ ಕೋರ್ಸ್‌ಗಳು 3 ತಿಂಗಳು – ರೂ. 18,0006 ತಿಂಗಳು – ರೂ. 30,000 ಗೆ ಲಭ್ಯವಿದ್ದು.ಈ ಒಳ್ಳೆಯ ಅವಕಾಶವನ್ನು ಮಿಸ್ ಮಾಡಿಕೊಳ್ಳದಿರಿ.ಸಂಪರ್ಕಿಸಿ: 8296615560 / 9164062211www.viincilinstitute.com
ಉಡುಪಿ:ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ

ಉಡುಪಿ:ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ ಇಂದು ಜರುಗಿತು. ಉಡುಪಿಯ ಕೃಷ್ಣದೇವರನ್ನು ಅನ್ನ ಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ಕೃಷ್ಣದೇವರಿಗೆ ಪ್ರತಿ ದಿನ ಶೋಢಶೋಪಚಾರ ಪೂಜೆಯೊಂದಿಗೆ ಹತ್ತಾರು ಬಗೆಯ ಖಾದ್ಯಗಳ ನೈವೇದ್ಯ ನಡೆದರೆ, ಮತ್ತೊಂದೆಡೆ ಭಕ್ತರಿಗೆ ದೇವರ ನೈವೇದ್ಯ ಅನ್ನಪ್ರಸಾದದ ರೂಪದಲ್ಲಿ ವಿತರಣೆಯಾಗುತ್ತದೆ. ಇಲ್ಲಿ ನಡೆಯುವ ಅನ್ನದಾಸೋಹದಲ್ಲಿ ಲಕ್ಷಾಂತರ ಜನ ಪ್ರಸಾದ ಸ್ವೀಕರಿಸುತ್ತಾರೆ. ಹಾಗಾಗಿ ಕೃಷ್ಣನ ಪೂಜೆಯನ್ನು ಅನ್ನ ಬ್ರಹ್ಮನ ಪೂಜೆಯೆಂದು ಕರೆಯಲಾಗುತ್ತದೆ. ಜನವರಿ 18ರಂದು ನಡೆಯಲಿರುವ ಶಿರೂರು ಮಠದ ಪರ್ಯಾಯಕ್ಕೆ ಧಾನ್ಯ ಸಂಗ್ರಹಿಸುವ ಮುಹೂರ್ತ […]
ಅಬುಧಾಬಿಯಲ್ಲಿ ಐಪಿಎಲ್ ಮಿನಿ ಹರಾಜು: ಇಲ್ಲಿದೆ ಸಂಪೂರ್ಣ ಮಾಹಿತಿ.!

IPL Auction 2026: ಶ್ರೀಮಂತ ಕ್ರಿಕೆಟ್ ಟೂರ್ನಿ ಎನಿಸಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಬ್ರಾಂಡ್ ಮೌಲ್ಯ ಗಣನೀಯವಾಗಿ ಕುಸಿದಿದ್ದು, ತಂಡಗಳ ಮೌಲ್ಯದಲ್ಲೂ ಭಾರೀ ಕುಸಿತ ಕಂಡಿದೆ. 18 ವರ್ಷಗಳ ಬಳಿಕ ತನ್ನ ಮೊದಲ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡ ₹876.75 ಕೋಟಿ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ.ದುಬೈ, ಡಿ.15: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜು(IPL Auction 2026) ಮಂಗಳವಾರ(ಡಿ.16) ರಂದು(IPL Auction 2026 Date) ಅಬುಧಾಬಿಯ ಎತಿಹಾದ್ ಅರೆನಾದಲ್ಲಿ ನಡೆಯಲಿದೆ. ಈಗಾಗಲೇ ಬಿಸಿಸಿಐ 350 […]