ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ.

ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು ಪಕ್ಷದ ಸಂಸದೀಯ ಮಂಡಳಿ ಅನುಮೋದಿಸಿದೆ ಎಂದು ತಿಳಿಸಲಾಗಿದೆ. ನಿತಿನ್ ನವೀನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ‘ಬಿಜೆಪಿ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದ ಸಚಿವರಾದ ನಿತಿನ್ ನವೀನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. […]
ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔹 ಸರ್ವಿಸ್ ಟೆಕ್ನಿಷಿಯನ್🔹 ಡ್ರೈವರ್🔹 ಡೆಲಿವರಿ ಎಕ್ಸಿಕ್ಯೂಟಿವ್🔹 ಸೇಲ್ಸ್ ಎಕ್ಸಿಕ್ಯೂಟಿವ್🔹 ಬ್ರಾಂಡ್ ಪ್ರಮೋಟರ್ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8197070262