ಹೊಸ ವರ್ಷ ಆಚರಣೆ ಅಲ್ಲ, ಈ ಬಾರಿ ರಾಜ್ಯದಲ್ಲಿ ಡ್ರಗ್ಸ್ ಸೆಲೆಬ್ರೇಶನ್: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಉಡುಪಿ: ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ. ಕಾಪುವಿನ ಮಂಥನ್ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರುತ್ತಿದೆ. ಬೆಂಗಳೂರಿನ ಡ್ರಗ್ಸ್ ಮಾಫಿಯಾವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡುತ್ತಾರೆ.ಡ್ರಗ್ಸ್ ಮಾಫಿಯಾ ರಾಜ್ಯವನ್ನು ಸುತ್ತುವರೆದಿದೆ.ಈ ಸರ್ಕಾರ ಅದನ್ನು ತಡೆಯುವ ಕೆಲಸ ಮಾಡಿಲ್ಲ ಎಂದು ಹೇಳಿದರು. ಮಹಾರಾಷ್ಟ್ರ ಪೊಲೀಸರು ಬೆಂಗಳೂರಲ್ಲಿ ರೇಡ್ ಮಾಡುತ್ತಾರೆ. ಕೋಟ್ಯಂತರ ರೂಪಾಯಿ ಡ್ರಗ್ಸ್ ವಶಪಡಿಸಿಕೊಳ್ಳುತ್ತಾರೆ. ಇದು ನಮ್ಮ […]
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ.

ಕಾರ್ಕಳ: ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ, ಶಿಸ್ತು ಮತ್ತು ಆತ್ಮೋನ್ನತಿಯ ಪರಿಚಯವೇ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಅಡಿಪಾಯವಾಗಿದೆ’ ಎಂದು ಮಾಹೆ ಮಣಿಪಾಲದ ಸಹ ಕುಲಪತಿ ಡಾ.ಶರತ್ ರಾವ್ ಹೇಳಿದರು. ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ಜ್ಞಾನಸುಧಾ ಶಿಕ್ಷಣ ಸಂಸ್ಥೆ ವತಿಯಿಂದ ರವಿವಾರ ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರಗಿದ ‘ಸಂಸ್ಥಾಪಕರ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಉನ್ನತ ಶಿಕ್ಷಣ ಪಡೆಯುವ ಹಂತದಲ್ಲಿ ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ತಂಡಕಾರ್ಯ ಹಾಗೂ ಉತ್ತಮ ಸಂವಹನ ಕೌಶಲಗಳು ಅತ್ಯಗತ್ಯ. ಜ್ಞಾನವು ಎಲ್ಲೆಡೆ […]
ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ.

ಕುಂದಾಪುರ : ನವೆಂಬರ್ 19 ಮತ್ತು 20 ರಂದು ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದು ಅನನ್ಯ ಸಾಧನೆ ಮೆರೆದಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ. ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ […]
ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ▪️ ಬ್ರಾಂಚ್ ಮ್ಯಾನೇಜರ್▪️ ಸೇಲ್ಸ್ ಎಕ್ಸಿಕ್ಯೂಟಿವ್▪️ ಸರ್ವಿಸ್ ಅಡ್ವೈಸರ್▪️ಮೆಕ್ಯಾನಿಕ್ ಮಾಹಿತಿಗಾಗಿ ಸಂರ್ಕಿಸಿ:ಶಕ್ತಿ ಮೋಟಾರ್ಸ್, ಬ್ರಹ್ಮಾವರ7996210666📩[email protected]