ಉಡುಪಿ:ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಜಗತ್ತಿನೆಲ್ಲೆಡೆ ಇಂದಿಗೂ ಜೀವಂತ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸೃಷ್ಟಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದ್ದು, ಭಾರತ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿರುವುದು ಶಿಲ್ಪಕಲೆಗೆಅವರು ನೀಡಿರುವ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ […]
ಉಡುಪಿ:ರಾ.ಹೆ. ಅಗಲೀಕರಣ ಕಾಮಗಾರಿ – ಹಾನಿಗೊಳಗಾದ ನೀರು ಸರಬರಾಜಿನ ಪೈಪ್‌ಲೈನ್ ದುರಸ್ಥಿ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ:ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿಆಯೋಜಿಸಲಾದ ಸಭೆಯ […]