ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಬಯಸುವ ಕೊರಗ ಸಮುದಾಯದ ಬೇಡಿಕೆಯ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮಂಜುನಾಥ ಭಂಡಾರಿ ಪತ್ರ

ಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗಾಗಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ವತಿಯಿಂದ ಕೊರಗ ಸಮುದಾಯದವರು ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಪ್ಪುಪಟ್ಟಿ ಧರಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರ 15ನೇ ದಿನಕ್ಕೆ ಕಾಲಿರಿಸಿದ್ದು, ಧರಣಿ ಇನ್ನೂ ಮುಂದುವರಿದಿದೆ. ಈ ಕೊರಗ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗಾಗಿ ಕೊರಗ ಸಮುದಾಯದ ಬೇಡಿಕೆ ಕುರಿತು ಇಲಾಖಾ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಮತ್ತು ಈ ಮೂಲಕ ಕರಾವಳಿಯ ಮೂಲನಿವಾಸಿಗಳಾದ ಕೊರಗ […]

ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಪೂರ್ಣ ಉದ್ಯೋಗ ಪಕ್ಷಿಕಾ – 2025

ಉಡುಪಿ: ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ಉದ್ಯಮ-ಶೈಕ್ಷಣಿಕ ಸಹಯೋಗವನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳ ಉದ್ಯೋಗಾವಕಾಶವನ್ನು ಹೆಚ್ಚಿಸುವ ಉದ್ದೇಶದಿಂದ ಸಂಯೋಜಿತ HR ಸಮ್ಮೇಳನ ಮತ್ತು ಉದ್ಯೋಗ ಡ್ರೈವ್ ಆದ ಪೂರ್ಣ ಉದ್ಯೋಗ ಪಕ್ಷಿಕಾ – 2025 ಅನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವು ನಿರ್ವಹಣಾ ವಿದ್ಯಾರ್ಥಿಗಳು HR ನಾಯಕರು, ಉದ್ಯಮ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ವೃತ್ತಿಪರ ಇಂಟರ್ಫೇಸ್ ಅನ್ನು ಸೃಷ್ಟಿಸಿತು, ಇದು ಸಮಕಾಲೀನ ಕಾರ್ಪೊರೇಟ್ ನಿರೀಕ್ಷೆಗಳು ಮತ್ತು ವೃತ್ತಿ ಮಾರ್ಗಗಳನ್ನು ಅರ್ಥಮಾಡಿಕೊಳ್ಳಲು ಅನುವು […]

ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ▪️ ಬ್ರಾಂಚ್ ಮ್ಯಾನೇಜರ್▪️ ಸೇಲ್ಸ್ ಎಕ್ಸಿಕ್ಯೂಟಿವ್▪️ ಸರ್ವಿಸ್ ಅಡ್ವೈಸರ್▪️ಮೆಕ್ಯಾನಿಕ್ ಮಾಹಿತಿಗಾಗಿ ಸಂರ್ಕಿಸಿ:ಶಕ್ತಿ ಮೋಟಾರ್ಸ್, ಬ್ರಹ್ಮಾವರ7996210666📩[email protected]

ಉಡುಪಿ: “ಅಕ್ಕ ಪಡೆ ವಾಹನ”ಕ್ಕೆ ಚಾಲನೆ

ಉಡುಪಿ: ದೌರ್ಜನ್ಯ, ತೊಂದರೆಗೊಳಗಾಗುವ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಮೂಲಕ‌ ಜಾರಿಗೊಳಿಸಿರುವ ಅಕ್ಕ ಪಡೆ ವಾಹನಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಚಾಲನೆ ನೀಡಲಾಯಿತು. ಅಕ್ಕ ಪಡೆ ವಾಹನಕ್ಕೆ ಚಾಲನೆ ನೀಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಈ ಅಕ್ಕ ಪಡೆ ಕಾರ್ಯನಿರ್ವಹಿಸಲಿದೆ. ನಗರ ಪ್ರದೇಶದಲ್ಲಿ ದೌರ್ಜನ್ಯಕ್ಕೊಳಗಾಗುವ ಹೆಣ್ಣುಮಕ್ಕಳಿಗೆ […]

ಉಡುಪಿ: ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ 2026ಯಿಂದ ಹೊರೆಕಾಣಿಕೆ- ತಂಪು ಪಾನೀಯ ವಿತರಣೆ

ಉಡುಪಿ : ಶ್ರೀ ಕೃಷ್ಣಮಠದ ಇತಿಹಾಸದಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ಬಗ್ಗೆ ಹಲವಾರು ಘಟನೆಗಳನ್ನು ನಾವು ನೀವೆಲ್ಲರೂ ಕೇಳಿರುತ್ತೇವೆ. ಪುರಾತನ ಕಾಲದಿಂದಲೂ ಶ್ರೀ ಕೃಷ್ಣ ಮಠದಲ್ಲಿ ನಡೆದು ಬರುತ್ತಿರುವ ಹಿಂದೂ-ಮುಸ್ಲಿಮರ ಸೌಹಾರ್ದತೆ ಹಾಗೂ ಐಕ್ಯತೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ ಹಲವಾರು ವರ್ಷಗಳಿಂದ ಪರ್ಯಾಯ ಹಾಗೂ ಇನ್ನಿತರ ಸಂದರ್ಭದಲ್ಲಿ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದೆ.ಈ ಸಲದ ಶೀರೂರು ಮಠದ ಪರ್ಯಾಯ ಸಂದರ್ಭದಲ್ಲೂ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 9 ರಂದು ನಡೆಯುವ […]