ಉಡುಪಿಯಲ್ಲಿ ಜನವರಿ 10 ರಿಂದ 11 ‘ಪವರ್ ಫುಡ್ ಕಾರ್ನಿವಲ್’: MSDC ಓರೇನ್ ಇಂಟರ್ನ್ಯಾಷನಲ್’ನಿಂದ ಲೈವ್ ಮೆಕಪ್, ನೇಲ್ ಆರ್ಟ್ ಹಾಗೂ ಮೆಹಂದಿ ಆರ್ಟ್!

ಉಡುಪಿ: ಡ್ರೀಮ್ ಝೋನ್, MSDC ಮತ್ತು ಓರೇನ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಪವರ್ ಅರ್ಪಿಸುವ ಪವರ್ ಫುಡ್ ಕಾರ್ನಿವಲ್ ಜ.10 ಮತ್ತು 11 ರಂದು ಅಜ್ಜರಕಾಡು ಪಾರ್ಕ್ ನಲ್ಲಿ ಬೆಳಿಗ್ಗೆ 10 ರಿಂದ ನಡೆಯಲಿದೆ. ಈ ಆಹಾರ ಮೇಳದಲ್ಲಿ ಲೈವ್ ಪ್ರಿಂಟಿಂಗ್, ನೇಲ್ ಆರ್ಟ್, ಮೆಹಂದಿ ಆರ್ಟ್, ಮೆಕಪ್ ಲೈವ್ ಅನುಭವ ಸೇರಿದಂತೆ ಒಂದಷ್ಟು ಚಟುವಟಿಕೆಗಳು ನಡೆಯಲಿದೆ.

ಪರಶುರಾಮ ಥೀಮ್ ಪಾರ್ಕ್ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮ ನಿರ್ವಹಿಸಲು ಸೂಚನೆ.

ಉಡುಪಿ ಜನವರಿ 09: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿ ಮುಕ್ತಾಯವಾಗುವವರೆಗೂ ಇದರ ನಿರ್ವಹಣೆಯು ಅನುಷ್ಠಾನ ಸಂಸ್ಥೆಯಾದ ಉಡುಪಿ ನಿರ್ಮಿತಿ ಕೇಂದ್ರ ಸಂಸ್ಥೆಯ ಜವಾಬ್ದಾರಿಯಾಗಿದ್ದು, ಕಾಮಗಾರಿಯು ಸಂಪೂರ್ಣ ಹಸ್ತಾಂತರವಾಗುವವರೆಗೆ ಥೀಂ ಪಾರ್ಕ್ನ ಸ್ವಚ್ಛತೆ ಹಾಗೂ ಅಲ್ಲಿರುವ ಬೆಲೆಬಾಳುವ ಎಲೆಕ್ಟಾçನಿಕ್ಸ್ ಉಪಕರಣಗಳು, ಸಾಮಾಗ್ರಿಗಳು ಇತ್ಯಾದಿಗಳ ಸುರಕ್ಷತೆ ಸೇರಿದಂತೆ ಪಾರ್ಕ್ನ ನಿರ್ವಹಣೆಯನ್ನು ಸರಿಯಾಗಿ ವಹಿಸಿ, ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೇ ನಿರ್ವಹಣೆ ಮಾಡಬೇಕು. ಜೊತೆಗೆ ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ […]

ಉಡುಪಿ: ಕುತ್ಪಾಡಿ ಗ್ರಾಮದ ವ್ಯಕ್ತಿ ನಾಪತ್ತೆ.

ಉಡುಪಿ ಜನವರಿ 09: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬ ವ್ಯಕ್ತಿಯು ಆಗಸ್ಟ್ 22 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ […]

ಕಾಲೇಜಿಗೆ ರಜೆ ಹಾಕಿದ್ದಕ್ಕೆ ಅವಮಾನ: ಕಿರುಕುಳ ತಾಳಲಾರದೆ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದೆ. ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಕಾಲೇಜಿಗೆ ರಜೆ ಹಾಕಿದ್ದರು. ಮಾರನೇ ದಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮುಂದೆ ಉಪನ್ಯಾಸಕರು […]

ಉಡುಪಿ:ಜ.14ರಂದು ಶಿವಯೋಗಿ ಸಿದ್ಧರಾಮ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವು ಜನವರಿ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ […]