ಉಡುಪಿ ಶೀರೂರು ಪರ್ಯಾಯ ಮಹೋತ್ಸವ 2026-28

ಉಡುಪಿ: ಶ್ರೀ ಶೀರೂರು ಮಠದ ಶ್ರೀ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಪೂರ್ಣವಾಗಿ ಸಜ್ಜುಗೊಂಡಿದೆ. ಶ್ರೀಗಳ ಪುರಪ್ರವೇಶ ಅದ್ದೂರಿಯಾಗಿ ನಡೆದು ಚರಿತ್ರೆ ನಿರ್ಮಾಣವಾಗಿದ್ದು, ಜ.10 ರಿಂದ ಆರಂಭವಾದ ಹಸಿರುಹೊರೆಕಾಣಿಕೆ ಮಠಕ್ಕೆ ಹರಿದು ಬರುತ್ತಿದ್ದು, ಜ. 17 ರವರೆಗೂ ಹೊರೆಕಾಣಿಕೆ ಹರಿದುಬರಲಿದೆ. ಈ ಬಾರಿಯ ಹಸಿರು ಹೊರೆಕಾಣಿಕೆಯಲ್ಲಿ ಸಂಗ್ರಹವಾದ ವಸ್ತುಗಳು ದಾಖಲೆ ನಿರ್ಮಾಣವಾಗಲಿದ್ದು, ಕನಿಷ್ಠ ಮೂರರಿಂದ ನಾಲ್ಕು ಲಕ್ಷ ಭಕ್ತರಿಗೆ ಅನ್ನಸಂತರ್ಪಣೆಗೆ ಪೂರಕವಾಗಿ ಸಂಗ್ರಹ ನಡೆಯುತ್ತಿದೆ. ದಿನಂಪ್ರತಿ ಸಾವಿರಾರು ಭಕ್ತರು […]
ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]
ಈ ಆಹಾರ ಪದಾರ್ಥಗಳನ್ನು ಫ್ರಿಜ್ ನಲ್ಲಿ ಇಡುವ ಮೊದಲು ನೂರು ಸಲ ಯೋಚಿಸಿ !

ಫ್ರಿಜ್ ನಲ್ಲಿ ಕೆಲವೊಂದು ಆಹಾರ ಪದಾರ್ಥಗಳನ್ನಿರಿಸಿದರೆ ಅವು ಆರೋಗ್ಯಕ್ಕೆ ಮಾರಕವಾಗುವ ಸಾಧ್ಯತೆ ಇದೆ. ಯಾವುದೆಲ್ಲಾ ವಸ್ತುಗಳನ್ನು ಫ್ರಿಜ್ ನಲ್ಲಿಡಬಾರದು, ಅಥವ ಇಡಬಹುದು ಎಂಬುದನ್ನು ನಾವಿಲ್ಲಿ ಚರ್ಚಿಸೋಣ. ಅಪ್ಪಿತಪ್ಪಿಯೂ ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಇಡಬಾರದೆಂಬುದು ತಪ್ಪು ಕಲ್ಪನೆ. ವಾಸ್ತವವಾಗಿ, ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಇಡುವುದರಿಂದ ಅವು ಹೆಚ್ಚು ದಿನ ತಾಜಾ ಆಗಿರುತ್ತವೆ. ತಂಪಾದ ವಾತಾವರಣದಲ್ಲಿ ಬ್ಯಾಕ್ಟೀರಿಯಾಗಳ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಮೊಟ್ಟೆ ಬೇಗ ಕೆಡುವುದಿಲ್ಲ. ಶುಂಠಿಯನ್ನು ಫ್ರಿಜ್‌ನಲ್ಲಿ ಇಡುವಾಗ ತೇವಾಂಶ ಜಾಸ್ತಿಯಾದರೆ ಅದರ ಮೇಲೆ ಅಚ್ಚು ಬೀಳಬಹುದು. ಆದರೆ ಒಣಗಿಸಿ ಸರಿಯಾಗಿ […]
Udupi Cars ಗೆ 8ನೇ ವರ್ಷದ ಸಂಭ್ರಮ

ಉಡುಪಿ ಕಾರ್ಸ್ ಸಂಸ್ಥೆ ತನ್ನ 8ನೇ ವಾರ್ಷಿಕೋತ್ಸವವನ್ನು ಆಚರಿಸಿದೆ. “Don’t dream it, Drive it” ಎಂಬ ಧ್ಯೇಯವಾಕ್ಯದೊಂದಿಗೆ ಸೇವೆ ನೀಡುತ್ತಿರುವ ಈ ಸಂಸ್ಥೆ, ಗುಣಮಟ್ಟದ ವಾಹನಗಳು, ನಂಬಿಕಸ್ತ ಸೇವೆ ಮತ್ತು ಗ್ರಾಹಕರ ತೃಪ್ತಿಯನ್ನು ಮುಖ್ಯ ಉದ್ದೇಶವಾಗಿಟ್ಟುಕೊಂಡಿದೆ. ಕಳೆದ ಎಂಟು ವರ್ಷಗಳಲ್ಲಿ ಗ್ರಾಹಕರ ಬೆಂಬಲ ಮತ್ತು ವಿಶ್ವಾಸದಿಂದ ಅಭಿವೃದ್ಧಿ ಹೊಂದಿದ ಸಂಸ್ಥೆ, ಮುಂದಿನ ದಿನಗಳಲ್ಲೂ ಉತ್ತಮ ಸೇವೆ ನೀಡುವುದಾಗಿ ತಿಳಿಸಿದೆ.
ಉಡುಪಿ:ಮಣಿಪಾಲದಲ್ಲಿ 40 ವರ್ಷ ಮೇಲ್ಪಟ್ಟವರಿಗಾಗಿ ಡ್ಯಾನ್ಸ್ ಕ್ಲಾಸ್ ಆರಂಭ

ಉಡುಪಿ:ಮಣಿಪಾಲದ ಪ್ರಿಸಮ್ ಡ್ಯಾನ್ಸ್ ಸ್ಟುಡಿಯೋ ಈಗ 40 ವರ್ಷ ಮೇಲ್ಪಟ್ಟ ವಯಸ್ಕರಿಗಾಗಿ ವಿಶೇಷ ನೃತ್ಯ ತರಗತಿಗಳನ್ನು ಆರಂಭಿಸಿದೆ.ಒತ್ತಡವಿಲ್ಲದೆ, ಸಂತೋಷ ಪಡೆಯಲು ಇದು ಸುರಕ್ಷಿತ ಮತ್ತು ಆತ್ಮೀಯ ವಾತಾವರಣವನ್ನು ಒದಗಿಸುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ತರಗತಿಗಳು ವಾರದಲ್ಲಿ ಮಂಗಳವಾರ ಮತ್ತು ಗುರುವಾರ ಬೆಳಗ್ಗೆ 10.00ರಿಂದ 11.00 ಗಂಟೆಯವರೆಗೆ ನಡೆಯಲಿದ್ದು, ಸರಳ ಚಲನಗಳು, ಸಂಗೀತದೊಂದಿಗೆ ಆನಂದಕರ ಸೆಷನ್‌ಗಳು ಹಾಗೂ ದೇಹಕ್ಕೆ ಸ್ನೇಹಿ, ಕಡಿಮೆ ಪರಿಣಾಮದ ವ್ಯಾಯಾಮಗಳನ್ನು ಒಳಗೊಂಡಿರುತ್ತವೆ. ರಿಜಿಸ್ಟ್ರೇಶನ್ ಮತ್ತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 8310150971 / 7760022994.ಪ್ರಿಸಮ್ […]