ಉಡುಪಿಯಲ್ಲಿ ಉದ್ಯೋಗಾವಕಾಶ: ತಕ್ಷಣ ನೇಮಕಾತಿ

ಉಡುಪಿ:ಉಡುಪಿಯ ಕೊರಂಗ್ರಪಾಡಿ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಂಸ್ಥೆಗೆ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳು:🔹 ಎಸಿ ಟೆಕ್ನಿಷಿಯನ್‌ಗಳು🔹 ಆಫೀಸ್ ಸಿಬ್ಬಂದಿ (ಮಹಿಳೆಯರು – ಕಂಪ್ಯೂಟರ್ ಜ್ಞಾನ ಕಡ್ಡಾಯ) ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.📞 7483998397, 6363117712📍 ಸ್ಥಳ: ಕೊರಂಗ್ರಪಾಡಿ ರಸ್ತೆ, ಉಡುಪಿ
ಅಮೆಜಾನ್’ನಲ್ಲಿ 14 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್‌ಗೆ ತೀರ್ಮಾನ!

ಸ್ಯಾನ್ ಫ್ರಾನ್ಸಿಸ್ಕೊ: ಅಮೆಜಾನ್ ಕಂಪನಿಯು 14 ಸಾವಿರದಷ್ಟು ಉದ್ಯೋಗ ಕಡಿತ ಮಾಡಲಿದೆ ಎಂದು ವರದಿಯಾಗಿದೆ.ಸುಮಾರು 30 ಸಾವಿರದಷ್ಟು ನೌಕರರನ್ನು ಕಡಿಮೆ ಮಾಡುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವರದಿಯಾಗಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಅಮೆಜಾನ್ ಸಂಸ್ಥೆಯು 14 ಸಾವಿರದಷ್ಟು ನೌಕರರ ಸಂಖ್ಯೆಯನ್ನು ಕಡಿತಗೊಳಿಸಿತ್ತು. ಆದರೆ ಉದ್ಯೋಗ ಕಡಿತದ ಕುರಿತು ಸಂಸ್ಥೆಯಿಂದ ಇನ್ನಷ್ಟೇ ಅಧಿಕೃತ ಪ್ರಕಟಣೆ ಬರಬೇಕಿದೆ. ಯಾವೆಲ್ಲ ವಿಭಾಗಕ್ಕೆ ಧಕ್ಕೆ? ◾ವೆಬ್ ಸರ್ವೀಸ್, ರಿಟೇಲ್, ಪ್ರೈಮ್ ವಿಡಿಯೊ, ಮಾನವ ಸಂಪನ್ಮೂಲ, ಪೀಪಲ್ ಎಕ್ಸ್‌ಪೀರಿಯನ್ಸ್, ತಂತ್ರಜ್ಞಾನ […]
ಉಡುಪಿ:ಜ.25 ರಂದು ಸವಿತಾ ಮಹರ್ಷಿ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸವಿತ ಸಮಾಜ (ರಿ) ಇವರ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 11.45 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ […]
ಉಡುಪಿ:ಪ.ಜಾತಿಯ ಯುವಕರಿಗೆ ಉಚಿತ ಜಿಮ್ ತರಬೇತಿ : ಅರ್ಜಿ ಆಹ್ವಾನ

ಜನವರಿ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ 45 ದಿನಗಳ ಉಚಿತ ಜಿಮ್ ತರಬೇತಿ ಶಿಬಿರವನ್ನು ಫೆಬ್ರವರಿ 1 ರಿಂದ ಮಾರ್ಚ್ 17 ರ ವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅರ್ಹ ಯುವಕರು ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 30 ಕೊನೆಯ ದಿನ. […]