ಉಡುಪಿ: ಕಂಟೈನರ್ ಲಾರಿಯ ಚಕ್ರದಡಿಗೆ ಸಿಲುಕಿ ಯುವಕ ಮೃತ್ಯು

ಉಡುಪಿ: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಮೃತ ಯುವಕನನ್ನು ಮಣಿಪಾಲದ ನಿವಾಸಿ ಅವಿನಾಶ್ (19) ಎಂದು ಗುರುತಿಸಲಾಗಿದೆ.ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆದುದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿತ್ತು. ಇದರ ಪರಿಣಾಮ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಸವಾರ ಸ್ಥಳದಲ್ಲಿಯೇ […]