ಆರ್ ಎಚ್ಇಎಪಿ-2025 ವಿಚಾರ ಸಂಕಿರಣದಲ್ಲಿ ನಿಟ್ಟೆ ಸಹಪ್ರಾಧ್ಯಾಪಕ ಡಾ.ಭೋಜರಾಜ್ ಬಿ.ಇ. ಅವರಿಗೆ ಪ್ರಶಸ್ತಿ

ಕಾರ್ಕಳ: ಇತ್ತೀಚೆಗೆ ಸುರತ್ಕಲ್ ನ ಎನ್.ಐ.ಟಿ.ಕೆ ಯಲ್ಲಿ ನಡೆದ ನದಿ ಆರೋಗ್ಯ ಮೌಲ್ಯಮಾಪನ ಮತ್ತು ಸಂರಕ್ಷಣೆ ಕುರಿತ ವಿಚಾರ ಸಂಕಿರಣದಲ್ಲಿ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರು ರಿಮೋಟ್ ಸೆನ್ಸಿಂಗ್ ಮತ್ತು ಜಿಐಎಸ್ ಎಂಬ ವಿಷಯದ ಅಡಿಯಲ್ಲಿ “ಗೂಗಲ್ ಅರ್ಥ್ ಎಂಜಿನ್ ಬಳಸಿ ಶಾಂಭವಿ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಅಪಾಯದ ಮುನ್ಸೂಚನೆಗಾಗಿ ಬಹು-ಮಾನದಂಡ ವಿಶ್ಲೇಷಣೆ” ಎಂಬ ಪ್ರಬಂಧವನ್ನು ಪ್ರಸ್ತುತಿಪಡಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ […]
ಶ್ರೀಕೃಷ್ಣ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು. ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು, ಬಳಿಕ ಪರ್ಯಾಯ ಪೀಠ ಅಲಂಕರಿಸಿರುವ ಶೀರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿ, ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, […]