ಉಡುಪಿ:ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ […]
ಉಡುಪಿ:ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ 2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) […]
ಉಡುಪಿ:ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ್ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20 ರ […]
ಉಡುಪಿ:ಯುವ ಆಪದ್ ಮಿತ್ರ ಯೋಜನೆಯಡಿಯ ವಿಪತ್ತು ನಿರ್ವಹಣಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಉಡುಪಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಸಹಯೋಗದೊಂದಿಗೆ ಯುವ ಆಪದ್ ಮಿತ್ರ ಯೋಜನೆಯಡಿ 7 ದಿನಗಳ ವಸತಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 08 ರಿಂದ 14 ರವರೆಗೆ ಉಡುಪಿಯ ಪ್ರಗತಿ ನಗರದ ಡಾ.ವಿ.ಎಸ್. ಆಚಾರ್ಯ ಸ್ಕೌಟ್ ಮತ್ತು ಗೈಡ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ 18 ರಿಂದ […]
ಉಡುಪಿ:ಶುಶ್ರೂಷಕ ಹುದ್ದೆ : ಅರ್ಜಿ ಆಹ್ವಾನ

ಉಡುಪಿ:ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ ಜಿ.ಎನ್.ಎಂ ವಿದ್ಯಾರ್ಹತೆ ಹೊಂದಿದ್ದು, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರುವ, ಕಂಪ್ಯೂಟರ್ ಬಳಕೆಯಲ್ಲಿ ಜ್ಞಾನ ಹೊಂದಿರುವ, ಕ್ಷೇತ್ರ ಮಟ್ಟದಲ್ಲಿ ಪ್ರಮುಖ ಜನಸಂಖ್ಯೆ ಮತ್ತು ಬಾಧಿತ ಸಮುದಾಯಗಳೊಂದಿಗೆ ತೊಡಗಿಸಿಕೊಂಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಫೆಬ್ರವರಿ 6 ರ ಒಳಗಾಗಿ […]