ಉಡುಪಿ:ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ‍್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ […]

ಉಡುಪಿ:ಮಾರಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ, ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ […]