ಉಡುಪಿ:ಮಾರಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ, ಗಂಗೊಳ್ಳಿಯ ಮಾರಿ ಜಾತ್ರೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ […]