ಉಡುಪಿಯ ಪ್ರಸಿದ್ಧ ಹೋಟೆಲಿಗೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಪ್ರತಿಷ್ಠಿತ ಹೋಟೆಲ್‌ನಲ್ಲಿ ವೈಟರ್ (ಪುರುಷರು/ಮಹಿಳೆಯರು) ವೆಜ್/ನಾನ್ ವೆಜ್ ಕುಕ್, ಹಾಗೂ ಕೌಂಟರ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ.📞 +91 94491 04708
ಕುಂದಾಪುರ: ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡಕ್ಕೆ ಪ್ರಶಸ್ತಿ.

ಕುಂದಾಪುರ: ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ತಂಡವು ಸ್ಥಳೀಯ ನಾವಿಕ್ ನ್ಯಾವಿಗೇಷನ್ ಅಪ್ಲಿಕೇಶನ್ನೊಂದಿಗೆ ನಿಟ್ಟೆ ಯುವ ಉದ್ಯಮಿಗಳ ಶೃಂಗಸಭೆಯಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತದ ಸ್ಥಳೀಯ ನಾವಿಕ್ ಉಪಗ್ರಹ ವ್ಯವಸ್ಥೆಯನ್ನು ಉತ್ತೇಜಿಸುವ ಮತ್ತು ವಿದೇಶಿ ನ್ಯಾವಿಗೇಷನ್ ನೆಟ್ವರ್ಕ್ಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನವೀನ ನ್ಯಾವಿಗೇಷನ್ ಅಪ್ಲಿಕೇಶನ್ಗಾಗಿ ಈ ಪ್ರಶಸ್ತಿ ಲಭಿಸಿದೆ. ಡಾ. ಜೆ. ಪ್ರಕಾಶ್ ಮತ್ತು ಶ್ರೀ ಗಗನ್ ಬಂಗೇರ ಬಿ. ಟಿ ಅವರ ಮಾರ್ಗದರ್ಶನದಲ್ಲಿ ನವೀನ್ ಪಾಟೀಲ್, ಶಶಾಂಕ್ ಎಸ್. ಎನ್, ಮೇಘಶ್ರೀ ಮತ್ತು […]
ಮೂಡ್ಲಕಟ್ಟೆ: ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 4 ಫೆಬ್ರವರಿ 2026ರಂದು ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಇವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು […]
ಬಿಸಿಲು ಹೆಚ್ಚಾದಾಗ ನಮ್ಮ ದೇಹಕ್ಕೆ ಮೊಸರು ಒಳ್ಳೆದೋ? ಮಜ್ಜಿಗೆ ಒಳ್ಳೆದೋ, ನೀವು ತಿಳಿದುಕೊಂಡಿರಲೇಬೇಕಾದ ಸಂಗತಿಗಳಿವು!

ನಮ್ಮ ದಿನನಿತ್ಯದ ಆಹಾರದಲ್ಲಿ ಮೊಸರು ಮತ್ತು ಮಜ್ಜಿಗೆ ಪ್ರಮುಖ ಸ್ಥಾನ ಪಡೆದಿವೆ. ಇವು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಉಪಯುಕ್ತವಾಗಿವೆ. ಹಾಲಿನಿಂದ ತಯಾರಾಗುವ ಮೊಸರು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಹೊಟ್ಟೆಯನ್ನು ತುಂಬಿದಂತೆ ಅನುಭವ ಕೊಡುತ್ತದೆ.ಆದ್ರೆ ಈ ಬೇಸಿಗೆಯಲ್ಲಿ ಗಟಗಟ ಎಂದು ಮಜ್ಜಿಗೆ ಕುಡಿಬಹುದಾ ಅಥವಾ ಗಟ್ಟಿ ಮೊಸರು ಕುಡಿಯಬಹುದಾ ಯಾವುದು ಬೆಸ್ಟ್ ಎಂದು ಒಮ್ಮೆ ನೋಡೋಣ ಬನ್ನಿ ಮೊಸರು ಕುಡಿದರೆ ಏನಾಗುತ್ತದೆ? ಮೊಸರಿನಲ್ಲಿ ಪ್ರೋಟೀನ್ ಹೆಚ್ಚು ಇರುವುದರಿಂದ ಇದು ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಜೊತೆಗೆ ಇದರಲ್ಲಿ […]
ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ.!

ಹರಾರೆ: ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇಂದಿನ ಪಂದ್ಯದಲ್ಲಿ ಸೂರ್ಯವಂಶಿ 175 ರನ್ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಅಥವಾ ಮಹಿಳೆಯರ ವಿಭಾಗ ಮತ್ತು ವಯೋಮಾನದ ಎಲ್ಲಾ ವಿಭಾಗಗಳಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಎಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 2023 ರಲ್ಲಿ ಸೌತಾಂಪ್ಟನ್‌ನಲ್ಲಿ ಭಾರತ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ […]