ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ.

ಕುಂದಾಪುರ: ಶಂಕರನಾರಾಯಣದ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025–26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿದ್ದಾರೆ. ಮದರ್ ತೆರೇಸಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ತೊಂಬಟ್ಟು-ಮಚ್ಚೆಟ್ಟು ಗ್ರಾಮದ ನಿವಾಸಿಗಳಾದ ಗಣಪತಿ ಪೂಜಾರಿ ಹಾಗೂ ನಾಗರತ್ನ ದಂಪತಿಯ ಪುತ್ರ ಪ್ರೀತಮ್ ಜಿ. ಪೂಜಾರಿ ಮತ್ತು ಉಳ್ಳೂರು-74 ಗ್ರಾಮದ ನಿವಾಸಿಗಳಾದ ಸುಭಾಷ್ ಚಂದ್ರ ಶೆಟ್ಟಿ ಹಾಗೂ ಶ್ರೀಲತಾ ಎಸ್. ಶೆಟ್ಟಿ ದಂಪತಿಯ ಪುತ್ರ ರಿಷಿ […]

ಕುಂದಾಪುರ: ಮೂಡ್ಲಕಟ್ಟೆ‌ ಕಾಲೇಜಿನಲ್ಲಿ ಹೆಲ್ತ್ ಕೇರ್ ಸೆಮಿನಾರ್

ಕುಂದಾಪುರ: ಇನ್ನೋಹೆಲ್ತ್ (INNOHEALTH) ಹೆಲ್ತ್‌ಕೇರ್ ಸೆಮಿನಾರ್ ಅನ್ನು 2026 ಫೆಬ್ರವರಿ 9ರಂದು ಬೆಳಿಗ್ಗೆ 9:30ಕ್ಕೆ ಕಾಲೇಜು ಸಭಾಂಗಣದಲ್ಲಿ ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಐ ಎಂ ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ಗಳ ಸಹಯೋಗದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉದಯಕುಮಾರ್ ಶೆಟ್ಟಿ ಅವರು ಶಿಸ್ತಿನ ಮಹತ್ವ, ಆರೋಗ್ಯಕರ ಜೀವನಶೈಲಿ ಮತ್ತು ಆಧುನಿಕ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಬಗ್ಗೆ ಮಾತನಾಡಿದರು. ಅವರ ಪ್ರೇರಣಾದಾಯಕ ಭಾಷಣವು […]

ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಕ್ರೀಡಾ ತರಬೇತಿ ಹಾಗೂ ಶಿಕ್ಷಣದ ಅವಕಾಶ

ನಿಟ್ಟೆ: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯಲು ಬಯಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ಅವಕಾಶ. ವಿಳಾಸ:ದಿ ಡೈರೆಕ್ಟರ್ಕ್ಯಾಂಪಸ್ ಮೇಂಟೆನೆನ್ಸ್ & ಡೆವಲಪ್ಮೆಂಟ್ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್, ನಿಟ್ಟೆ ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು 9482132079 ಅಥವಾ 9964319830 ಸಂಖ್ಯೆಗಳನ್ನು ಸಂಪರ್ಕಿಸಿ.

ಉಡುಪಿ:ಕಟ್ಟಡ ಅವಶೇಷಗಳ ತ್ಯಾಜ್ಯ ಸಮರ್ಪಕ ವಿಲೇವಾರಿಗೆ ಸೂಚನೆ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಅಂದರೆ ಕಟ್ಟಡಗಳ ಕಟ್ಟುವಿಕೆ ಮತ್ತು ಕೆಡಗುವಿಕೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುವುದು ಪುರಸಭೆ ಅಧಿನಿಯಮ 1964 ಹಾಗೂ ಕನ್ಸ್ಟ್ರಕ್ಷನ್ ಅಂಡ್ ಡೆಮಾಲಿಷನ್ ವೇಸ್ಟ್ ರೂಲ್ಸ್ 2016 ರ ರೀತ್ಯಾ ದಂಡಕ್ಕೆ ಅರ್ಹವಾದ ಕೃತ್ಯವಾಗಿದ್ದು, ಸಾರ್ವಜನಿಕರು ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ ಎಸೆಯದೆ ಹಾಗೂ ದಿನನಿತ್ಯದ ತ್ಯಾಜ್ಯದೊಂದಿಗೆ ಮಿಶ್ರಣ ಮಾಡದೆ, ಕಟ್ಟಡಗಳ ಕಟ್ಟುವಿಕೆ ಮತ್ತು ಕೆಡಗುವಿಕೆ ತ್ಯಾಜ್ಯದ ಸೂಕ್ತ ವಿವೇವಾರಿಗೆ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಿ, ಕಟ್ಟಡ ಕೆಡಗುವಿಕೆಯಲ್ಲಿ […]

ಮಣಿಪಾಲ:ಡಿಸಿ ಕಚೇರಿ ಸಂಕೀರ್ಣದಲ್ಲಿ ಖಾದಿ ಉಡುಪುಗಳ ಮಾರಾಟ ಮಳಿಗೆ

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯನಿರ್ವಹಿಸುವ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ ಶ್ರೀ ಭಾರತಾಂಭೆ ಮಹಿಳಾ ಖಾದಿ ಗ್ರಾಮೋದ್ಯೋಗ ಕೈಗಾರಿಕಾ ಸಂಘ (ರಿ) ದಾವಣಗೆರೆ ಇವರು ತಯಾರಿಸಿದ ಖಾದಿ ಉಡುಪುಗಳ ಮಾರಾಟ ಮಳಿಗೆ ನಡೆಸುತ್ತಿದ್ದು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಭೇಟಿ ನೀಡಿ, ಉಡುಪುಗಳನ್ನುವೀಕ್ಷಿಸಿದರು. ಈ ಸಂದರ್ಭದಲ್ಲಿ […]