ಉಡುಪಿ:ಮಹಿಳೆ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ […]