ಉಡುಪಿ:ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಕಲ್ಪಿಸಿ : ನ್ಯಾ. ಮನು ಪಟೇಲ್

ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ (ಹೆಣ್ಣು ಮಗಳನ್ನು ರಕ್ಷಿಸಿ ಹೆಣ್ಣು ಮಗಳನ್ನು ಓದಿಸಿ) ಯೋಜನೆಯಡಿ, “ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ”, “SHe.Box Portal” ಮತ್ತು “ಜೀತ ಕಾರ್ಮಿಕ ಪದ್ಧತಿ […]