ಉಡುಪಿ:ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಆಯುಷ್ಮಾನ್ ಆರೋಗ್ಯ ಕೇಂದ್ರ ಮಲ್ಲಾರ್,ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಎನ್.ಸಿ.ಡಿ ಘಟಕ ಹಾಗೂ ಪುರಸಭೆ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಮಲ್ಲಾರ್ ಫಕೀರ್ನಕಟ್ಟೆ ಶ್ರೀ ನಾರಾಯಣಗುರು ಬಿಲ್ಲವ ಸಂಘದಲ್ಲಿ ಉಚಿತ ನೇತ್ರ […]
ಉಡುಪಿ:ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿನ ಮಣ್ಣು ಸಾಗಾಟ ಮಾಡುವಾಗ ತೊಂದರೆ ಉಂಟಾಗದಂತೆ ನೋಡಿಕೊಳ್ಳಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರೈತರು ಕೃಷಿ ಚಟುವಟಿಕೆಗಳಿಗೆ ತಮ್ಮ ಜಮೀನಿನ ಮಣ್ಣನ್ನು ಬಳಸಲು ಸಾಗಾಣಿಕೆ ಮಾಡುತ್ತಿರುವಾಗ ತೊಂದರೆ ಆಗುತ್ತಿದೆ ಎಂಬ ದೂರುಗಳು ಬರುತ್ತಿವೆ, ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವಾಗ ಅಡ್ಡಗಟ್ಟುತ್ತಿರುವ ಸಮಸ್ಯೆಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನೇಕ […]