ಉಡುಪಿ:ಅಲೆಮಾರಿ/ಅರೆ ಅಲೆಮಾರಿ-ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ:ಅರ್ಜಿ ಆಹ್ವಾನ

ಉಡುಪಿ: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ 1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು https://ssp.postmatric.karnataka.gov.in ನಲ್ಲಿ ಮಾರ್ಚ್ 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ https://ssp.postmatric.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಇಲಾಖಾ ಸಹಾಯವಾಣಿ 8050770004, ರಾಜ್ಯ ವಿದ್ಯಾರ್ಥಿವೇತನ […]
ಉಡುಪಿ:ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ.ಯಾವುದೇ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ನೋಡಿಕೊಳ್ಳಬೇಕು ಎಂದುಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರೋಗ್ಯ ಇಲಾಖೆಯ ವಿವಿಧಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಅರೋಗ್ಯ […]