ಉಡುಪಿ:ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಶೇ. 70% ಮೊತ್ತ ಅಥವಾ ಗರಿಷ್ಠ ರೂ. 5.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದ್ದು ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 04 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳು ಸೇರಿದಂತೆ ಒಟ್ಟು 07 […]