ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ಮಾರ್ಚ್ 12 ರಿಂದ 14 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ. 12 ರಂದು ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಮಾ. 13 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆಉಡುಪಿ ನಗರದಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ವಸತಿ ಶಾಲೆ/ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ ಹಾಗೂ ಜಿಲ್ಲಾಸ್ಪತ್ರೆಗೆಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ […]
ಉಡುಪಿ:ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಉಡುಪಿ: ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶಿರೂರು […]