ಕಟಪಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಹಿನ್ನೆಲೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ: ಜಿಲ್ಲಾಧಿಕಾರಿ ಆದೇಶ

ಉಡುಪಿ: ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ. ಮಂಗಳೂರಿನಿಂದ ಉಡುಪಿಗೆ […]