ಉಡುಪಿ: ಹೀರೋ ಶಕ್ತಿ ಮೋಟರ್ಸ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿ ಜಿಲ್ಲೆಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು : 🔹ಸೇಲ್ಸ್ ಮ್ಯಾನೇಜರ್ – 1 ಹುದ್ದೆಗಳು 🔹ಬ್ರಾಂಚ್ ಮ್ಯಾನೇಜರ್ – 1 🔹ಸೇಲ್ಸ್ ಕನ್ಸಲ್ಟೆಂಟ್ – 2 🔹ಸರ್ವಿಸ್ ಮ್ಯಾನೇಜರ್ – 1 🔹ಸರ್ವಿಸ್ ಅಡ್ವೈಸರ್ – 1 🔹ಮೆಕ್ಯಾನಿಕ್ಸ್ – 5

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಎಂ. ಬಿ. ಎ. ವಿದ್ಯಾರ್ಥಿಗಳಿಗೆ ಎಥಿನ್-2026’ರಲ್ಲಿ ಬಹುಮಾನ

ಉಡುಪಿ, ಬಂಟಕಲ್, 26 ಮಾರ್ಚ್ 2026: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ದ್ವಿತೀಯ ವರ್ಷದ ಎಂ. ಬಿ. ಎ. ವಿದ್ಯಾರ್ಥಿಗಳಾದ ರಾಹುಲ್ ಆರ್, ಶ್ರೀಕರ, ಶೆಟ್ಟಿ ಸ್ವಸ್ತಿಕ್ ಸುರೇಶ್, ಆದಿತ್ಯ ರಾವ್, ರಶ್ಮಿತಾ ರಾಘವೇಂದ್ರ ಶೇಟ್, ಸಂಜನಾ, ಮೇಘಾ, ಬುಶ್ರಾ ಅಬ್ದುಲ್ ನಾಸಿರ್, ಸೂರಜ್ ಶೆಟ್ಟಿ ಮತ್ತು ಪೂಜಾರಿ ಅಭಿಲಾಷ್ ಲಕ್ಷ್ಮಣ್ ಇವರು ದಿನಾಂಕ 17 ಮತ್ತು 18 ಮಾರ್ಚ್ 2026 ರಂದು ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್, ನಿಟ್ಟೆ ಇಲ್ಲಿ […]

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಣಿಪಾಲ್‌: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಬಯೋಸೇಫ್ಟಿ ಲೆವೆಲ್-3 (ಬಿಎಸ್‌ಎಲ್‌-3) ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು ಅಧಿಕೃತ ಪ್ರಮಾಣೀಕರಣ ನೀಡಿದೆ.ಜೀವವೈದ್ಯಕೀಯ ಸಂಶೋಧನೆ, ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗತಿಕ ಆರೋಗ್ಯ ಸುರಕ್ಷೆಯಲ್ಲಿ ಶ್ರೇಷ್ಠತೆ ಸಾಧಿಸುವ ವಿಶ್ವವಿದ್ಯಾಲಯದ ಬದ್ಧತೆಯ ಹಾದಿಯಲ್ಲಿ ಇದೊಂದು ಪ್ರಮುಖ ಮೈಲಿಗಲ್ಲಾಗಿದೆ. ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ (ಎಂಐವಿ) ಸಂಶೋಧನೆ, ರೋಗ ಪತ್ತೆ ಮತ್ತು ತರಬೇತಿ ಕಾರ್ಯಗಳಿಗೆ ಈ ಸಾಧನೆ ಮಹತ್ತರ ಬಲ […]

ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ನಗರಸಭಾ ನಿಧಿಯ ಶೇ. 5 ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ, ನಿವೇಶನ ಖರೀದಿ, ವಿಕಲಚೇತನ ಬೆನ್ನುಹುರಿ ಮುರಿತಕ್ಕೆ ಒಳಗಾದ ಶಾಶ್ವತ ಅಂಗವಿಕಲತೆ ಹೊಂದಿದ ಫಲಾನುಭವಿಗಳ ಪೋಷಕರಿಗೆ ಪೋಷಣಾ ಭತ್ಯೆ ಹಾಗೂ ಅಂಗವಿಕಲರಿಗೆ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಏಪ್ರಿಲ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, […]

ಏ.2 ರಂದು ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ.

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಏಪ್ರಿಲ್ 2 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬAಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು udupi.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ […]