ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಮೃತ್ಯು.

ಟೆಹ್ರಾನ್: ಕುವೈತ್‌ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾಳಿಯಲ್ಲಿ ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದಾಳಿಯಿಂದ ವಿದ್ಯುತ್ ಘಟಕದ ಕಟ್ಟಡವೊಂದಕ್ಕೆ ಭಾರೀ ಹಾನಿಯಾಗಿದೆ. ಭಾನುವಾರ ಸಂಜೆ ಈ ಘಟನೆ ಸಂಭವಿಸಿದ್ದು, ಇದು ದೇಶದ ಮೇಲೆ ಇರಾನ್ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಕುವೈತ್‌ನ ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ.
ಮಣಿಪಾಲ: ಪ್ರತಿಷ್ಠಿತ ಹೋಟೆಲ್’ನಲ್ಲಿ ಯುವಕರಿಗೆ ಪಾರ್ಟ್ ಟೈಮ್ ಜಾಬ್.

ಉಡುಪಿ: ಮಣಿಪಾಲದ ಪ್ರತಿಷ್ಠಿತ ಹೋಟೆಲ್’ನಲ್ಲಿ ಯುವಕರು/ವಿದ್ಯಾರ್ಥಿಗಳಿಗೆ ಪಾರ್ಟ್ ಟೈಮ್ ಕೆಲಸಕ್ಕೆ ಅವಕಾಶವನ್ನು ಕಲ್ಪಿಸಿದೆ. ಹುದ್ದೆ: ರೂಂ ಬಾಯ್ಸ್ಸಮಯ: ಸಂಜೆ 5 ರಿಂದ 12 ಗಂಟೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಕೂಡಲು ಸಂಪರ್ಕಿಸಿ.ಮೊ: 7022084165