ಉಡುಪಿ: ಸಮಾಲೋಚಕ ಹುದ್ದೆ- ಅರ್ಜಿ ಆಹ್ವಾನ

ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ ಎಸ್ ಡಬ್ಲ್ಯೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ […]
ಉಡುಪಿ: ‘Female Office Assistant’ ಹುದ್ದೆಗೆ ನೇಮಕಾತಿ.

ಉಡುಪಿ: ಉಡುಪಿ ಕಿನ್ನಿ ಮುಲ್ಕಿಯಲ್ಲಿರುವ ಪ್ರತಿಷ್ಠಿತ ಪೃಥ್ವಿ ಏಜೆನ್ಸ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಳಿಗೆಗೆ Female Office Assistant ಹುದ್ದೆಗೆ ಯುವತಿಯರು ಬೇಕಾಗಿದ್ದಾರೆ. ಆಕರ್ಷಕ ವೇತನ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: 9845243328,[email protected]
ಉಡುಪಿ: ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ; ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಏ.1ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಪೌರಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಹಿತದೃಷ್ಠಿಯಿಂದ ಪೌರಾಡಳಿತದ ನಿರ್ದೇಶನದಂತೆ ಪ್ರತೀ ಮೂರುತಿಂಗಳಿಗೊಮ್ಮೆ ಆರೋಗ್ತ ತಪಾಸಣೆ […]