ಹೆಬ್ರಿ: ಚಾಣಕ್ಯ ನಲಿ ಕಲಿ ಬೇಸಗೆ ಶಿಬಿರಕ್ಕೆ ಭಗವದ್ಗೀತೆಯನ್ನು 4 ಭಾಷೆಗಳಲ್ಲಿ 18 ಬಾರಿ ಬರೆದ ಬಾಲ ಸಾಧಕನಿಂದ ಚಾಲನೆ.

ಹೆಬ್ರಿ: ನಾನು 4 ಭಾಷೆಗಳಲ್ಲಿ 18 ಬಾರಿ ಭಗವದ್ಗೀತೆಯನ್ನು ಬರೆಯಲು ಸಾಧ್ಯವಾಗಬೇಕಾದರೆ ನನ್ನ ತಂದೆಯ ಪ್ರೇರಣೆ, ಪ್ರೋತ್ಸಾಹ ಮತ್ತು ಅವರು ಕಲಿಸಿದ ಉತ್ತಮ ಸಂಸ್ಕಾರದಿಂದ ಕಿರಿಯ ವಯಸ್ಸಿನಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಬಾಲ ಸಾಧಕ ಭಗವದ್ಗೀತೆಯನ್ನು 4 ಭಾಷೆಗಳಲ್ಲಿ 18 ಬಾರಿ ಬರೆದ ಅದ್ವೈತ್ ಹೇಳಿದರು. ಅವರು ಹೆಬ್ರಿ ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಏ.19ರ ವರೆಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿನಡೆಯುತ್ತಿರುವ ಚಾಣಕ್ಯ ನಲಿ ಕಲಿ 11ನೇ […]
ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡದ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಏಪ್ರಿಲ್ 14 ರಂದು ಬೆಳಗ್ಗೆ 9.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ […]
ಸೇನಾ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ […]
ಉಪ ಲೋಕಾಯುಕ್ತರ ದಿಢೀರ್ ಭೇಟಿ : 17 ಸ್ವಯಂ ಪ್ರೇರಿತ ಪ್ರಕರಣಗಳ ದಾಖಲು
ಉಡುಪಿ: ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಫೆಬ್ರವರಿ 26 ಮತ್ತು 27 ರಂದು ಜಿಲ್ಲೆಗೆ ಸಂಬoಧಿಸಿದoತೆ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಶಿಬಿರವನ್ನು ಹಮ್ಮಿಕೊಂಡ ಅವಧಿಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂದರ್ಭದಲ್ಲಿ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ, ವಿವಿಧ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತವಾಗಿ 17 ಪ್ರಕರಣಗಳನ್ನು ದಾಖಲಿಸಿಕೊಂಡಿರುತ್ತಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಗೆ […]
ಮೂರು ಮಕ್ಕಳ ದತ್ತು ಆದೇಶ ನೀಡಿದ ಜಿಲ್ಲಾಧಿಕಾರಿಗಳು

ಉಡುಪಿ: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021 ರ ಸೆಕ್ಷನ್ 56(1) 58 ಮತ್ತು 61 ರ ಅಡಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಬೆಂಗಳೂರು, ಆಂಧ್ರಪ್ರದೇಶ (ತೆಲಂಗಾಣ) ಹಾಗೂ ಉಡುಪಿ ಜಿಲ್ಲೆಯ ದಂಪತಿಗಳಿಗೆ ಒಟ್ಟು 3 ಮಕ್ಕಳ ಅಂತಿಮ ದತ್ತು ಆದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು […]