ಸೆಕೆಂಡ್ ಪಿಯುಸಿ ಜಿಲ್ಲಾವಾರು ಫಲಿತಾಂಶ; ಉಡುಪಿ ಪ್ರಥಮ, ಯಾದಗಿರಿ ಕೊನೆಯ ಸ್ಥಾನ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 13 ರಷ್ಟು ಹೆಚ್ಚಳವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಎಂದಿನಂತೆ ಪ್ರಥಮ ಸ್ಥಾನ ಕಾಯ್ದುಕೊಂಡರೆ, ದಕ್ಷಿಣ ಕನ್ನಡ, ಕೊಡಗು, ವಿಜಯಪುರ, ಉತ್ತರ ಕನ್ನಡ ನಂತರದ ಸ್ಥಾನ ಪಡೆದಿವೆ. ಕಲಾ ವಿಭಾಗದಲ್ಲಿ ಶೇಕಡಾ 71, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88, ವಿಜ್ಞಾನ ವಿಭಾಗದಲ್ಲಿ ಶೇಕಡಾ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ಫಲಿತಾಂಶವು ಶೇಕಡಾ 19 ರಷ್ಟು ಹೆಚ್ಚಳವಾಗಿದೆ. […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ-ಟಾಪರ್ ಗಳ ಲಿಸ್ಟ್ ಇಲ್ಲಿದೆ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ವರ್ಷದ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 12.50 ಶೇಕಡಾ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ವಾಣಿಜ್ಯ ವಿಭಾಗದ ಟಾಪರ್ ಕಲಾ ವಿಭಾಗ ವಿಜ್ಞಾನ ವಿಭಾಗದಲ್ಲಿ ಟಾಪರ್
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರದೇ ಮೇಲುಗೈ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ Madhu Bangarappa ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ವರ್ಷದ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 12.50 ಶೇಕಡಾ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಫಲಿತಾಂಶ ಹೇಗೆ ಪರಿಶೀಲಿಸಬಹುದು? ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ […]
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ‘ಸನ್ಮತಿ’ ಪತ್ರಿಕೆ ಬಿಡುಗಡೆ – ‘ತಿಂಗಳ ಅಂಗಳ’ ಸಂವಾದ ಕಾರ್ಯಕ್ರಮ.

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ ‘ತಿಂಗಳ ಅಂಗಳ’ ಕಾರ್ಯಕ್ರಮದ ಉದ್ಘಾಟನೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.ಪತ್ರಿಕೆ ಬಿಡುಗಡೆಗೊಳಿಸಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕೇರಳದ ಕೊಚ್ಚಿ ವಾಟರ್ ಮೆಟ್ರೋ ಮಾದರಿಯನ್ನು ಆಧರಿಸಿ ಕರ್ನಾಟಕದ ಕರಾವಳಿ ನಗರಗಳಲ್ಲಿ ಸಮಾನ ವ್ಯವಸ್ಥೆಗಳನ್ನು […]
ಶಿಸ್ತು, ಜ್ಞಾನ, ಮೌಲ್ಯಾಧಾರಿತ ಶಿಕ್ಷಣದ ಪ್ರತೀಕ ಕುಂದಾಪುರದ ಸೈಂಟ್ ಮೇರಿಸ್ ಪಿಯು ಕಾಲೇಜು- ದಾಖಲಾತಿ ಆರಂಭ

ಶಿಸ್ತು, ಜ್ಞಾನ, ಮೌಲ್ಯಾದರಿತ ಶಿಕ್ಷಣಕ್ಕೆ ಹೆಸರಾದ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು: ಇದೀಗ ದಾಖಲಾತಿ ಆರಂಭಗೊಂಡಿದೆ. ವಿದ್ಯಾಭಿಮಾನಿಗಳೇ, ಹಲವಾರು ದಶಕಗಳ ಹಿಂದೆ ಮಂಗಳೂರಿನಲ್ಲಿ ಕಥೋಲಿಕ್ ವಿದ್ಯಾ ಮಂಡಳಿ ಸ್ಥಾಪನೆಯಾಗಿ ಕರಾವಳಿ ತೀರದ ಅನೇಕ ಕಡೆ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದರೊಂದಿಗೆ ತಮ್ಮ ಛಾಪನ್ನು ಮೂಡಿಸಿ ತದನಂತರ ಕುಂದಾಪುರದ ಕುಂದಗನ್ನಡದ ಹಸಿರು ಮಣ್ಣಿನ ಪವಿತ್ರ ನೆಲದಲ್ಲಿ 135 ವರ್ಷಗಳ ಹಿಂದೆ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಅಕ್ಷರ ಜಾತ್ರೆಗೆ […]