12ನೇ ತರಗತಿ ನಂತರ ಸೂಕ್ತ ಆಯ್ಕೆ: ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಬಿಬಿಎ (ಲಾಜಿಸ್ಟಿಕ್ಸ್) ಸೇರಿದಂತೆ ವಿವಿಧ ಕೋರ್ಸ್‌ಗಳು

ಉಡುಪಿ: ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ಉಡುಪಿ ಸಂಸ್ಥೆಯು 12ನೇ ತರಗತಿ ಉತ್ತೀರ್ಣ ವಿದ್ಯಾರ್ಥಿಗಳಿಗೆ ಬಿಬಿಎ (ಲಾಜಿಸ್ಟಿಕ್ಸ್ & ಸಪ್ಲೈ ಚೈನ್ ಮ್ಯಾನೇಜ್ಮೆಂಟ್) ಕೋರ್ಸ್‌ಗೆ ಪ್ರವೇಶಕ್ಕಾಗಿ ಆಹ್ವಾನ ನೀಡಿದೆ. ಸಂಸ್ಥೆಯು 20 ವರ್ಷಗಳ ಶೈಕ್ಷಣಿಕ ಸಾಧನೆಯೊಂದಿಗೆ, SSRN ರ‍್ಯಾಂಕಿಂಗ್‌ನಲ್ಲಿ ವಿಶ್ವದ ಟಾಪ್ 50 ಬಿಸಿನೆಸ್ ಸ್ಕೂಲ್‌ಗಳಲ್ಲಿ ಸ್ಥಾನ ಪಡೆದಿದೆ. ಶತಮಾನೋತ್ಸವ ಪೂರ್ಣಪ್ರಜ್ಞ ಗುಂಪಿನ ಪರಂಪರೆಯೊಂದಿಗೆ, ಉಡುಪಿ ಅದಮಾರು ಮಠದ ಆಶೀರ್ವಾದದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ, ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಇಲ್ಲಿ ಫಿನ್‌ಟೆಕ್, […]

ವೆಬ್ ಸೈಟ್ ಗಿಂತ ಮೊದಲೇ ದ್ವಿತೀಯ ಪಿಯುಸಿ ಫಲಿತಾಂಶ ನೋಡಬಹುದು! ಸ್ಟೆಪ್ಸ್ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ತುದಿಗಾಲಲ್ಲಿ ಕಾದುಕುಳಿತಿದ್ದಾರೆ. ಅಧಿಕೃತ ವೆಬ್‌ಸೈಟ್‌ ನಲ್ಲಿ ಸರ್ವರ್ ಸಮಸ್ಯೆ ಉಂಟಾದರೆ, ಫಲಿತಾಂಶ ನೋಡಲು ಅದಕ್ಕಿಂತ ಸುಲಭವಾಗಿ ಬದಲೀ ಮಾರ್ಗವಿದೆ. ಈಗಾಗಲೇ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿ ಈಗಾಗಲೇ ಡಿಜಿಟಲ್ ರೂಪದಲ್ಲಿ ಲಭ್ಯವಾಗಲು ಸಿದ್ಧವಾಗಿದೆ. ಮೊಬೈಲ್‌ನಲ್ಲಿ ಸಂಪೂರ್ಣ ಫಲಿತಾಂಶವನ್ನು ನೋಡುವ ಸುಲಭ ವಿಧಾನವಿದೆ. ಕೇಂದ್ರ ಸರ್ಕಾರದ ಡಿಜಿಲಾಕರ್ ಸೌಲಭ್ಯ ಬಳಸಿ, ಫಲಿತಾಂಶ ಪ್ರಕಟವಾದ ಕೂಡಲೇ ನಿಮ್ಮ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಡಿಜಿಟಲ್ ಅಂಕಪಟ್ಟಿಗೆ ಅಧಿಕೃತ ಮಾನ್ಯತೆಯೂ ಇದೆ. […]

ಉಡುಪಿ: ಕರಾವಳಿ ಆಟೋಮೊಬೈಲ್ಸ್ ನಲ್ಲಿ ಉದ್ಯೋಗಾವಕಾಶ

ಉಡುಪಿ: ಗುಂಡಿಬೈಲಿನ ಕರಾವಳಿ ಆಟೋಮೊಬೈಲ್ಸ್ ನಲ್ಲಿ ಷೋರೂಮ್ ಕಾರ್ಡಿನೇಟರ್ ಹುದ್ದೆಗೆ ಅವಕಾಶ.ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.ಸ್ಥಳ: ವಿಶಾಲ್ ಮಾರ್ಟ್ ಎದುರುಗಡೆ ಗುಂಡಿಬೈಲು, ಉಡುಪಿಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : +91 8050092644