ಮಣಿಪಾಲ MSDC ಯಲ್ಲಿ ಏ.20 ರಿಂದ ರೆಸಿನ್ ಆರ್ಟ್ ಸಮ್ಮರ್ ಕ್ಯಾಂಪ್: ಇಲ್ಲಿದೆ ಕ್ರಿಯಾಶೀಲತೆಗೆ ವೇದಿಕೆ

ಉಡುಪಿ: Manipal Skill Development Center ವತಿಯಿಂದ ಏಪ್ರಿಲ್ 20ರಿಂದ 24ರವರೆಗೆ ರೆಸಿನ್ ಆರ್ಟ್ ಸಮರ್ ಕ್ಯಾಂಪ್‌ನ್ನು ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ತರಗತಿಗಳು ನಡೆಯಲಿವೆ. ಈ ಶಿಬಿರದಲ್ಲಿ ಭಾಗವಹಿಸುವವರು coasters, ocean art, bookmark ಹಾಗೂ key chain ಮೊದಲಾದ ರೆಸಿನ್ ಕಲಾಕೃತಿಗಳನ್ನು ತಯಾರಿಸುವ ವಿಧಾನವನ್ನು ಕಲಿಯಲಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳನ್ನು ಸಂಸ್ಥೆಯೇ ಒದಗಿಸಲಿದೆ. ಶಿಬಿರದಲ್ಲಿ ಭಾಗವಹಿಸಲು ಕನಿಷ್ಠ 14 ವರ್ಷ ವಯಸ್ಸು ಅಗತ್ಯವಾಗಿದ್ದು, ಪ್ರತಿ ಭಾಗವಹಿಸುವವರಿಂದ ₹2000 ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತರು […]
ಎಂ.ಐ.ಟಿ.ಕೆ’ಯಲ್ಲಿ ಅದ್ಧೂರಿಯಾಗಿ ಚಾಲನೆಗೊಂಡ ಐಸಿಸಿಐಇಎಸ್‌ಟಿ ಅಂತರರಾಷ್ಟ್ರೀಯ ಸಮ್ಮೇಳನ.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಕಂಪ್ಯೂಟೇಶನಲ್ ಇಂಟೆಲಿಜೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್ ಟೆಕ್ನಾಲಜೀಸ್’ (ICCIEST-2026) ಎಂಬ ಬೃಹತ್ ಅಂತರರಾಷ್ಟ್ರೀಯ ಸಮ್ಮೇಳನವನ್ನು ಅತ್ಯಂತ ವೈಭವದಿಂದ ಉದ್ಘಾಟಿಸಲಾಯಿತು. ದೀಪ ಬೆಳಗಿಸುವ ಮೂಲಕ ಚಾಲನೆಗೊಂಡ ಈ ಕಾರ್ಯಕ್ರಮದಲ್ಲಿ ಭಾರತದ ತಾಂತ್ರಿಕ ಮತ್ತು ರಕ್ಷಣಾ ವಲಯದ ಪ್ರಮುಖರು ಭಾಗವಹಿಸಿದ್ದರು. ಸೈಬರ್ ಸೆಕ್ಯೂರಿಟಿ ಅಸೋಸಿಯೇಷನ್ ಆಫ್ ಇಂಡಿಯಾ (ನವದೆಹಲಿ) ಮಹಾನಿರ್ದೇಶಕರು ಮತ್ತು ಎಂ.ಐ.ಟಿ.ಕೆ ಮುಖ್ಯ ಸಲಹೆಗಾರರಾದ ವಿಜಯಂತ್ ಗೌರ್, ಖ್ಯಾತ ಸೈಬರ್ ಸುರಕ್ಷತಾ ತಜ್ಞರು ಮತ್ತು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ, […]
ಕಿನ್ನಿಗೋಳಿಯಲ್ಲಿರುವ ಆಹಾರ ಉತ್ಪನ್ನ ತಯಾರಿಕ ಘಟಕದಲ್ಲಿ ಉದ್ಯೋಗಾವಕಾಶ

ಕಿನ್ನಿಗೋಳಿಯಲ್ಲಿರುವ ಆಹಾರ ಉತ್ಪನ್ನಗಳ ತಯಾರಿಕ ಘಟಕಕ್ಕೆ ಜನ ಬೇಕಾಗಿದ್ದಾರೆ. 1) Dispatch HeadWith Experience in Dispatch or Logistics. 2) Line SalesmanSalary + PF & ESI + Food and Accommodation Offered ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9035032064
Pan Card- ಪ್ಯಾನ್ ಕಾರ್ಡ್ ಸಂಬಂಧಿತ ನಿಯಮಗಳಲ್ಲಿ ಬದಲಾವಣೆ- ವ್ಯವಹಾರ ನಡೆಸುವ ಮುನ್ನ ಈ ವಿಷಯ ತಿಳಿದಿರಲಿ

ಪ್ಯಾನ್ ಕಾರ್ಡ್ (PAN Card) ಎಂದರೆ Permanent Account Number, ಇದು ಆದಾಯ ತೆರಿಗೆ ಇಲಾಖೆ ನೀಡುವ ಒಂದು ವಿಶಿಷ್ಟ ಗುರುತು ಸಂಖ್ಯೆ. ಒಬ್ಬ ವ್ಯಕ್ತಿಯ ಹಣಕಾಸು ವ್ಯವಹಾರಗಳಲ್ಲಿ ಪಾರ್ದರ್ಶಕತೆ ತರುವುದು, ತೆರಿಗೆ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು ಹಾಗೂ ಆರ್ಥಿಕ ಅವ್ಯವಹಾರಗಳನ್ನು ತಡೆಗಟ್ಟಲು ಪ್ಯಾನ್ ಕಾರ್ಡ್ ಮುಖ್ಯ ಪಾತ್ರವಹಿಸುತ್ತದೆ. ಪ್ರಸ್ತುತ ಹೊಸ ಅದಾಯ ತೆರಿಗೆ ಕಾನೂನಿನ ಸೆಕ್ಷನ್ 159ನ್ನು (ಹಳೆಯ ಸೆಕ್ಷನ್ 114ಬಿ), ಯಂತೆ ಪ್ಯಾನ್ ಕಾರ್ಡ್ ಬಳಕೆಯ ಸಂದರ್ಭ ಹಾಗೂ ಆರ್ಥಿಕ ವ್ಯವಹಾರಗಳ ಮಿತಿಯಲ್ಲಿ ಹಲವಾರು ಬದಲಾವಣೆಗಳಾಗಿವೆ. […]
ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ನಲ್ಲಿ 2026-27 ಸಾಲಿಗೆ ಡಿಪ್ಲೊಮಾ ಪ್ರವೇಶ ಪ್ರಾರಂಭ

ಮಣಿಪಾಲ: ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ Dr. T.M.A. Pai Polytechnicನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಲಭ್ಯವಿರುವ ಕೋರ್ಸ್ ಗಳು ಸಂಸ್ಥೆಯಲ್ಲಿ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಕೃತಕ ಬುದ್ಧಿಮತ್ತೆ (AI), ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ಸೇರಿದಂತೆ ವಿವಿಧ ಇಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿವೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಮೆಕ್ಯಾಟ್ರಾನಿಕ್ಸ್ ಹಾಗೂ ಪ್ರಿಂಟಿಂಗ್ ಟೆಕ್ನಾಲಜಿ ವಿಭಾಗಗಳಲ್ಲಿಯೂ ತರಬೇತಿ ನೀಡಲಾಗುತ್ತಿದೆ. 10ನೇ ತರಗತಿ […]