ಎ.26ಕ್ಕೆ ಉದ್ಯಾವರದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾಪು […]

SSLC ಪರೀಕ್ಷೆ ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು. ಎಸ್​ಎಸ್​ಎಲ್​ಸಿ ಫಲಿತಾಂಶ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಶಂಕರನಾರಾಯಣ ಶಾಲೆಯ ಪ್ರೀತಂ ಜಿ. ಪೂಜಾರಿ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ […]

ಎಸೆಸ್ಸೆಲ್ಸಿ ದಾಖಲೆ ಫಲಿತಾಂಶ: ಶೇ.94.1ವಿದ್ಯಾರ್ಥಿಗಳು ಪಾಸ್, ದ.ಕ. ಫಸ್ಟ್, ಉಡುಪಿ ಸೆಕೆಂಡ್

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಶೇ. 94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ. ಜಿಲ್ಲಾವಾರು ಸಾಧನೆ: ಕರಾವಳಿ ಜಿಲ್ಲೆಗಳ ದರ್ಬಾರ್ ಫಲಿತಾಂಶದಲ್ಲಿ ಈ ಬಾರಿಯೂ ಕರಾವಳಿ ಜಿಲ್ಲೆಗಳು ಮೇಲುಗೈ ಸಾಧಿಸಿವೆ. ಪೂರ್ಣ ಅಂಕಗಳ ಸಾಧನೆ: ರಾಜ್ಯದ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ […]

“HIRING FOR PART-TIME OPPORTUNITY”

ಆದಾಯದ ಅವಕಾಶ ಮನೆಯಲೆ ಕೂತು ಮಾಡುವ ಕೆಲಸಆಸಕ್ತಿ ಉಳ್ಳವರು ಕೂಡಲೇ ಸಂಪರ್ಕಿ Email:[email protected]ಸಂಪರ್ಕಿಸಿ:9845079798ವಯಸ್ಸು-30+ಶಿಕ್ಷಣ-SSLC/PUC/ ANY DEGREE.

ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ?  ನಿಮ್ಹಾನ್ಸ್ ತಯಾರಿಸಿರುವ “ಮೈಂಡ್‌ ನೋಟ್‌” ಆಪ್  ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್‌ ನೋಟ್‌’ ಆಪ್‌ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್‌ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್‌ ನೋಟ್‌’ ಆಪ್‌ ಬಳಕೆದಾರರಿಗೆ ಪ್ರಶ್ನಾವಳಿ, […]