ಪದವಿ ಮತ್ತು ಕೌಶಲ್ಯಾಧಾರಿತ ಶಿಕ್ಷಣದ ಸಂಗಮ: ಉಡುಪಿ ಉಪೇಂದ್ರ ಪೈ ಕಾಲೇಜು-MSDC ಸಹಯೋಗದಲ್ಲಿ ಪಡೆಯಿರಿ ಉದ್ಯೋಗಾಧಾರಿತ ಶಿಕ್ಷಣ; ದಾಖಲಾತಿ ಆರಂಭ

ಉಡುಪಿ: ಉಪೇಂದ್ರ ಪೈ ಮೆಮೊರಿಯಲ್ ಕಾಲೇಜು -Upendra Pai Memorial College (UPMC) ಸಂಸ್ಥೆ, Manipal Skill Development Centre (MSDC) ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಉದ್ಯೋಗಮುಖಿ ಶಿಕ್ಷಣ ಒದಗಿಸುವ ನೂತನ ಕಾರ್ಯಕ್ರಮಗಳನ್ನು ಘೋಷಿಸಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳು ಡಿಗ್ರಿಯೊಂದಿಗೆ ಪ್ರೊಫೆಷನಲ್ ಸ್ಕಿಲ್ ಡಿಪ್ಲೋಮಾವನ್ನು ಒಂದೇ ಸಮಯದಲ್ಲಿ ಪಡೆಯುವ ಅವಕಾಶ ಪಡೆಯಲಿದ್ದಾರೆ. ಸಾಮಾನ್ಯವಾಗಿ ಡಿಗ್ರಿ ಮತ್ತು ಡಿಪ್ಲೋಮಾ ಪಡೆಯಲು ನಾಲ್ಕು ವರ್ಷ ಬೇಕಾಗುತ್ತದೆ. ಆದರೆ ಈ ಸಂಯೋಜಿತ ಕಾರ್ಯಕ್ರಮದ ಮೂಲಕ ಕೇವಲ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಬಹುದಾಗಿದೆ […]
“ENOCH RENAULT ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ”

ಎನೊಚ್ ರೆನಾಲ್ಟ್ ಶೋರೂಮ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಮ್ಮ ಶೋರೂಂಗೆ ಭೇಟಿ ನೀಡಬಹುದುCRM (customer relation manager)Sales supportFront office HostessDriverಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ:ಮೊಬೈಲ್ : 7022002555sendCV:[email protected]
KSRTC: ಅಪ್ರೈಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಗಂಟೆಗೆ ಹೊರಬರಲಿದೆ ಎಸ್.ಎಸ್.ಎಲ್.ಸಿ. ರಿಸಲ್ಟ್: ವೆಬ್ ಸೈಟ್, ಡಿಜಿಲಾಕರ್ ಅಲ್ಲದೇ ಈ “ಆಪ್” ನಲ್ಲಿ ಬೇಗ ತಿಳೀಬೋದು ರಿಸಲ್ಟ್

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (KSEAB) 2026ರ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಿಸಲ್ಟ್ ಹೊರಬರುತ್ತಿದ್ದಂತೆ ಒಂದೇ ಸಮಯದಲ್ಲಿ ಲಕ್ಷಾಂತರ ಮಂದಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರಿಂದ ಸರ್ವರ್ ಬ್ಯುಸಿ, ಸೈಟ್ ಹ್ಯಾಂಗ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಫಲಿತಾಂಶದ ದಿನ karresults.nic.in ಮುಂತಾದ ಅಧಿಕೃತ ಪೋರ್ಟಲ್‌ಗಳು ನಿಧಾನಗತಿಯಾಗುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಾಬರಿಯಾಗುವ ಅಗತ್ಯವಿಲ್ಲ. ವೆಬ್‌ಸೈಟ್ ಕಾರ್ಯನಿರ್ವಹಿಸದಿದ್ದರೂ ಫಲಿತಾಂಶವನ್ನು ಪಡೆಯಲು ಹಲವಾರು ಪರ್ಯಾಯ […]
ಪ್ರಮಾಣೀಕೃತ (Certified/Licensed) ಜುಂಬಾ ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳುವುದು ನಿಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣಕ್ಕೆ ಅತ್ಯಗತ್ಯ

ಪ್ರಮಾಣೀಕೃತ ಜುಂಬಾ ತರಬೇತುದಾರರನ್ನು ಏಕೆ ಆರಿಸಬೇಕು? (Why Choose Certified Zumba Trainers ): ಅಪ್ರಮಾಣೀಕೃತ ತರಬೇತುದಾರರ ಅಪಾಯಗಳು: ಅಧಿಕೃತ ಜುಂಬಾ ತರಬೇತುದಾರರನ್ನು ಪತ್ತೆಹಚ್ಚುವುದು ಹೇಗೆ? ಒಟ್ಟಾರೆಯಾಗಿ, ಸುರಕ್ಷಿತ, ಪರಿಣಾಮಕಾರಿ ಮತ್ತು ಅಧಿಕೃತ ಜುಂಬಾ ತರಬೇತಿಯನ್ನು ಪಡೆಯಲು ಪ್ರಮಾಣೀಕೃತ ಜುಂಬಾ ತರಬೇತುದಾರರನ್ನು ಆರಿಸುವುದು ಉತ್ತಮ.