ನಿಟ್ಟೆ ಅಪಘಾತ- ತಂದೆ ಬಳಿಕ ಮಗಳು ಚಿಕಿತ್ಸೆ ಫಲಿಸಿದೆ ಮೃತ್ಯು

ಉಡುಪಿ: ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಸಮೀಪ ಏಪ್ರಿಲ್ 24ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 27ರಂದು ನಿಧನ ಹೊಂದಿದ್ದಾರೆ. ಇದೇ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆದು ತಂದೆ ನವೀನ್‌ಂದ್ರ ಅವರೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ, ಕಾರ್ಕಳದಿಂದ ನಿಟ್ಟೆ ಕಡೆಗೆ ಬರುತ್ತಿದ್ದ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಬೈಕ್ ಎಸೆಯಲ್ಪಟ್ಟು, […]
ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯೋ ಅಭ್ಯಾಸ ನಿಮಗಿದೆಯೇ? ಹಾಗಾದ್ರೆ ಇದೆಷ್ಟೆ ಡೇಂಜರ್ ನೋಡಿ

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ, ಜನರು ದೇಹವನ್ನು ತಂಪಾಗಿಡಲು ತಣ್ಣೀರು ಸೇವನೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ನಿತ್ಯ ಫ್ರಿಡ್ಜ್‌ನಲ್ಲಿರುವ ಕೋಲ್ಡ್ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಬೇಸಿಗೆಯಲ್ಲಿ ನೀರಿನ ಮಹತ್ವ ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಅತ್ಯಗತ್ಯ. ಶಾಖದ ಹೊಡೆತ ಮತ್ತು ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ನೀರು ಕುಡಿಯಬೇಕು. ಆದರೆ ಅತಿಯಾಗಿ ತಣ್ಣೀರು ಸೇವನೆ ಮಾಡುವುದು ಕೆಲ ಸಮಸ್ಯೆಗಳಿಗೆ ಕಾರಣವಾಗಬಹುದು. ಫ್ರಿಡ್ಜ್ ನಲ್ಲಿಟ್ಟ ಕೋಲ್ಡ್ ವಾಟರ್ ಕುಡಿಯುವುದರಿಂದ […]
ಉಡುಪಿ: ಅಕ್ರಮ ಹೋಂಸ್ಟೇಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ- ಪೊಲೀಸ್ ಇಲಾಖೆ ಎಚ್ಚರಿಕೆ

ಮಲ್ಪೆಯಲ್ಲಿ 15 ಸಹಿತ ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇ ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ಪೊಲೀಸ್ ಇಲಾಖೆ, ಉಡುಪಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಾಚರಣೆ ನಡೆಸಿದೆ. ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಕೈಗೊಂಡ ಈ ಕಾರ್ಯಾಚರಣೆಯಲ್ಲಿ, ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ. ಉಡುಪಿ […]
ಚಿನ್ನದ ದರದಲ್ಲಿ ಇಳಿಕೆ; ಬೆಲೆ ಎಷ್ಟಿದೆ? ಡಿಟೈಲ್ಸ್ ಇಲ್ಲಿದೆ

Bengaluru: ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಗ್ರಾಹಕರಿಗೆ ಇದು ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ತಂದಿದೆ. ಚಿನ್ನದ ದರ (28 ಏಪ್ರಿಲ್ 2026) ಇತರ ಪ್ರಮಾಣಗಳಲ್ಲಿ ಚಿನ್ನದ ಬೆಲೆ 22 ಕ್ಯಾರಟ್: 24 ಕ್ಯಾರಟ್: ಬೆಳ್ಳಿ ದರ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಚಿನ್ನದ ದರದಲ್ಲಿ ಸಣ್ಣ ಮಟ್ಟಿನ ಇಳಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಾರುಕಟ್ಟೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಗಮನಿಸಬೇಕಾಗಿದೆ.
ಬ್ಯಾಂಕ್ ಗೆ ಅಕ್ಕನ ಅಸ್ಥಿಪಂಜರ ಹೊತ್ತು ತಂದ ವೃದ್ಧ!

ಒಡಿಸ್ಸಾ: ರಾಜ್ಯದ ಕಿಯೋಂಝಾರ್ ಜಿಲ್ಲೆಯ ಡಯಾನಾಲಿ ಗ್ರಾಮದಲ್ಲಿ ನಡೆದ ಒಂದು ಘಟನೆ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ತನ್ನ ಸಹೋದರಿಯ ಅಸ್ಥಿಪಂಜರವನ್ನು ಸಮಾಧಿಯಿಂದ ಹೊರತೆಗೆದು ಬ್ಯಾಂಕ್ ಮುಂದೆ ಇಟ್ಟ ವೃದ್ಧನ ಕೃತ್ಯ ಜನರನ್ನು ಬೆಚ್ಚಿಬೀಳಿಸಿದೆ. ಏನಾಗಿದೆ ಘಟನೆ? ಡಯಾನಾಲಿ ಗ್ರಾಮದ ವೃದ್ಧ ಬುಡಕಟ್ಟು ನಿವಾಸಿ ಜಿತು ಮುಂಡಾ ಅವರ ಸಹೋದರಿ ಕೆಲವು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರು ಬದುಕಿದ್ದಾಗ ಬ್ಯಾಂಕ್‌ನಲ್ಲಿ ಸ್ವಲ್ಪ ಹಣವನ್ನು ಠೇವಣಿ ಇಟ್ಟಿದ್ದರು. ಸಹೋದರಿಯ ಸಾವಿನ ನಂತರ ಆ ಹಣವನ್ನು ಪಡೆಯಲು ಜಿತು ಮುಂಡಾ […]