ಶಾಲೆಯ ವಾರ್ಷಿಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡಿಗೆ ನೃತ್ಯ ಮಾಡುವಂತಿಲ್ಲ:ಶಿಕ್ಷಣ ಇಲಾಖೆ ಖಡಕ್ ಆದೇಶ!

ಬೆಂಗಳೂರು: ಶಾಲೆ ಹಾಗೂ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮನೋವಿಕಾಸದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಶಿಸ್ತುಭಂಗ ಉಂಟಾಗುವುದರ ಜೊತೆಗೆ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ತಲುಪಬಹುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಹಾಡುಗಳಿಗೆ […]
“ಹರಿ ಸಾಲಿಯಾನ್” ಅವರಿಗೆ ಹೆಜಮಾಡಿ ಯ ಗುಂಡಿ ಮನೆ ನಾಗ ಬನದಲ್ಲಿ ಸನ್ಮಾನ;

ಹೆಜಮಾಡಿ ಯ ಪ್ರತಿಷ್ಠಿತ ಗುಂಡಿ ಮನೆ ಯ ಹರಿ ಶಾಸ್ತ್ರೀ (ಹರಿ ಸಾಲಿಯಾನ್ ) ಮುಂಬಯಿ ಮಹಾನಗರ ಪಾಲಿಕೆ ಯ ಚುನಾವಣೆ ಯಲ್ಲಿ ಶಿವಸೇನೆ (ಯು. ಬಿ. ಟಿ ) ಯಿಂದ ಭಾಂದ್ರ ವಾರ್ಡ್ 95 ರಲ್ಲಿ ಅತ್ಯಧಿಕಾ ಮತ ದಿಂದ ಆಯ್ಕೆ ಯಾಗಿದ್ದು, ಇತೀಚೆಗೆ ಹೆಜಮಾಡಿ ಯ ಗುಂಡಿ ಮನೆ ನಾಗ ಬನದಲ್ಲಿ ಸನ್ಮಾನ ಮಾಡಲಾಯಿತು.ನಾಗ ಬನದ ಪ್ರಧಾನ ಅರ್ಚಕ ವೆ. ಮೂ ಹರಿದಾಸ್ ಭಟ್ ಸನ್ಮಾನಿಸಿ ಶುಭ ಹಾರೈಸಿದರು. ಗುಂಡಿ ಮನೆ ಯ ದಾಮೋದರ […]
ನಿಮ್ಮ ಮಕ್ಕಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಡ್ರೀಮ್ ಝೋನ್ ಸ್ಕೂಲ್ ಆಫ್ ಕ್ರಿಯೇಟಿವ್ ಸ್ಟಡೀಸ್ ವತಿಯಿಂದ “ಸಮ್ಮರ್ ಕಿಡ್ಸ್ ಕ್ಯಾಂಪ್”

ಮಣಿಪಾಲ: ನಿಮ್ಮ ಮಕ್ಕಳು ಬೇಸಿಗೆ ರಜೆಯನ್ನು ಸೃಜನಾತ್ಮಕ ಚಟುವಟಿಕೆಗಳೊಂದಿಗೆ ಕಳೆಯಲು ಡ್ರೀಮ್ ಝೋನ್ ಸ್ಕೂಲ್ ಆಫ್ ಕ್ರಿಯೇಟಿವ್ ಸ್ಟಡೀಸ್ ವತಿಯಿಂದ ‘ಸಮ್ಮರ್ ಕಿಡ್ಸ್ ಕ್ಯಾಂಪ್’ಮೇ 4ರಿಂದ 15 ರವರೆಗೆ ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಈಶ್ವರ ನಗರದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಮಕ್ಕಳಿಗಾಗಿ ಕ್ರೋಶೆಟ್ ಹಾಗೂ ಫ್ಯಾಬ್ರಿಕ್ ಪೇಂಟಿಂಗ್ ಸೇರಿದಂತೆ ಹಲವು ಸೃಜನಾತ್ಮಕ ತರಬೇತಿಗಳನ್ನು ನೀಡಲಾಗುತ್ತದೆ. ಮಕ್ಕಳ ಕೈಚಳಕ, ಕಲ್ಪನಾ ಶಕ್ತಿ ಹಾಗೂ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮತ್ತು ಅವರನ್ನು ಕಲೆಗಳತ್ತ ಆಕರ್ಷಿಸುವ ದೃಷ್ಟಿಯಿಂದ ಕಾರ್ಯಕ್ರಮ […]
ಮಣಿಪಾಲ MSDC ಯಿಂದ ತಂತ್ರಜ್ಞಾನಾಧಾರಿತ ಕಲಿಕೆಯ ಬೇಸಿಗೆ ಶಿಬಿರ, ವಿದ್ಯಾರ್ಥಿಗಳನ್ನು ಭವಿಷ್ಯಕ್ಕಾಗಿ ಸಿದ್ಧಗೊಳಿಸುವ ವಿಶೇಷ ಕ್ಯಾಂಪ್!

ಮಣಿಪಾಲ: ವಿದ್ಯಾರ್ಥಿಗಳಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ STEM IoT ಸಮರ್ ಕ್ಯಾಂಪ್ ಆಯೋಜಿಸಲಾಗಿದೆ. ಮೇ 11ರಿಂದ 21ರವರೆಗೆ ನಡೆಯಲಿರುವ ಈ ಶಿಬಿರವು ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನಾಧಾರಿತ ತರಬೇತಿ ನೀಡಲಿದೆ. ಶಿಬಿರದಲ್ಲಿ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಜೂನಿಯರ್ ಬ್ಯಾಚ್ ಹಾಗೂ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸೀನಿಯರ್ ಬ್ಯಾಚ್ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಎಲ್‌ಇಡಿ […]