ಕಾರ್ಕಳ: ಆಸ್ತಿ ವಿಚಾರದಲ್ಲಿ ತಕರಾರು: ಅಣ್ಣನ ಕೊಲೆಗೈದ ತಮ್ಮನ ಬಂಧನ

ಉಡುಪಿ: ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ ಘಟನೆ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ಸ್ಥಳೀಯ ನಿವಾಸಿ ರಿಚಾರ್ಡ್ ಡಿಸೋಜ(65) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತರ ತಮ್ಮ ಹೆರಾಲ್ಡ್ ಡಿಸೋಜ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ರಿಚರ್ಡ್ ಡಿಸೋಜ ಮತ್ತು ಹೆರಾಲ್ಡ್ ಡಿಸೋಜ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ವಾಸವಾಗಿದ್ದು, ಈ ಮನೆ ಹಾಗೂ ಜಾಗದ ಬಗ್ಗೆ ಇವರಿಬ್ಬರ ಮಧ್ಯೆ ತಕರಾರು ಇತ್ತು. ಇದೇ ವಿಚಾರಕ್ಕೆ ಸಂಬಂಧಿಸಿ ಮೇ 2 […]