ದ್ವಿತೀಯ ಪಿಯುಸಿಯಲ್ಲಿ ಕೆ.ಕೃಪಾಶ್ರೀ ಸಾಧನೆ

ಉಡುಪಿ: ಶ್ಯಾಮಿಲಿ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಕೆ. ಕೃಪಾಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಬಿಬಿಎ ಪದವಿಗೆ ಸೇರ್ಪಡೆಗೊಂಡಿದ್ದಾರೆ.
ಟಿಎಂಸಿ ಅಟ್ಟಹಾಸಕ್ಕೆ ಬ್ರೇಕ್: ಬಂಗಾಳದಲ್ಲಿ ಬಿಜೆಪಿ ಯುಗಾರಂಭ – ಶ್ರೀನಿಧಿ ಹೆಗ್ಡೆ.

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಆಡಳಿತಕ್ಕಾಗಿ ಹಾಗೂ ದೇಶದ ಸುಭದ್ರತೆಗಾಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಸಂಘಟನಾ ಶಕ್ತಿಗೆ ಈ ಫಲಿತಾಂಶ ಹೊಸ ಹುಮ್ಮಸ್ಸು ನೀಡಲಿದೆ ಹಾಗೂ ಈ ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ದೇಶ ದ್ರೋಹ ಶಕ್ತಿ ಕ್ಷೀಣಿಸುತ್ತಿರುವ ಲಕ್ಷಣ ಕಂಡುಬಂದಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ. ರಾಜಕೀಯ ಹಿಂಸಾಚಾರ, ಓಲೈಕೆ ರಾಜಕಾರಣ, ಅಕ್ರಮ ವಲಸಿಗರ ಪುಂಡಾಟ ಮೊದಲಾದವುಗಳಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಅವಿಚ್ಛಿನ್ನ ಸಂಘಟನಾ ಶಕ್ತಿ, ಗೆಲ್ಲಲೇಬೇಕೆಂಬ […]
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಗೌರವ ಪ್ರಸ್ತಿ, ಯಕ್ಷಸಿರಿ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಅಂಬಲಪಾಡಿಯ ದೇವಳದ ಭವಾನಿ ಮಂಟಪದಲ್ಲಿ ಭಾನುವಾರ ಸಂಪನ್ನಗೊoಡಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಸಂಶೋಧಕ ಹಾಗೂ ಪ್ರಸಂಗಕರ್ತ ಡಾ.ಕೆ.ಎಂ.ರಾಘವ ನಂಬಿಯಾರ್ ಅವರಿಗೆ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ಗೌರವ ಪ್ರಶಸ್ತಿಯನ್ನು ರೆಂಜಾಳ ರಾಮಕೃಷ್ಣ ರಾವ್, ವಿಷ್ಣು ಮಂಜಪ್ಪ […]