ಉಡುಪಿ ಅಗ್ನಿ ದುರಂತ: ತುರ್ತು ಸಂದರ್ಭ ಸ್ಪಂದಿಸಿದ ಶೂ ಬಜಾರ್ ಸಿಬ್ಬಂದಿಗೆ ಗೌರವ

ಉಡುಪಿ: ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ದುರಂತದ ತುರ್ತು ಸಂದರ್ಭದಲ್ಲಿ ಸ್ಪಂದಿಸಿದ ಉಡುಪಿ ಶೂ ಬಜಾರ್ ಸಿಬ್ಬಂದಿ ಅಲ್ತಾಫ್ ಪಡುಬಿದ್ರಿ ಅವರಿಗೆ ಶೂ ಬಜಾರ್ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಅಗ್ನಿ ಶಾಮಕದಳದ ನಿರಂತರ ಪ್ರಯತ್ನದ ಮಧ್ಯೆಯೂ ಬೆಂಕಿ ಹತೋಟಿ ಬಾರದ ಸಂದರ್ಭ ಅಲ್ತಾಫ್ ಕೂಡಲೇ ಯುಪಿಸಿಎಲ್‌ಗೆ ಕರೆ ಮಾಡಿ ತಕ್ಷಣವೇ ಅಲ್ಲಿನ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬರುವಂತೆ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಶೂ ಬಜಾರ್‌ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. […]
“ತಮಿಳುನಾಡಿನಲ್ಲಿ ಹೊಸದೊಂದು ರಾಜಕೀಯ ಲೆಕ್ಕಾಚಾರ 108 ಅಲ್ಲ 118 ಬೇಕು”

ತಮಿಳುನಾಡಿನಲ್ಲಿ ಇದು ರಾಜ್ಯಪಾಲರು ಪಟ್ಟು ಹಿಡಿದ ಲೆಕ್ಕಾಚಾರ .ಆದರೆ ಯಾವುದೆ ಪಕ್ಷಕ್ಕೂ ಸರಳ ಸಂಖ್ಯೆಯ ಬಹುಮತವಿಲ್ಲದ ಕಾರಣ ಇದ್ದುದರಲ್ಲಿಯೇ ಹೆಚ್ಚಿನ ಸಂಖ್ಯೆ ಗಳಿಸಿರುವ ಟಿವಿಕೆ ಪಕ್ಷದ ಹೀರೊ ವಿಜಯ್ ಆ ಕಡೆಗೂ ಸಲ್ಲುವ ಈ ಕಡೆಗೂ ಸಲ್ಲುವ ಕಾಂಗ್ರೆಸ್ನ ಐದು ಅಂಕೆಗಳನ್ನು ತನ್ನ ಲೆಕ್ಕಕ್ಕೆ ಸೇರಿಸಿಕೊಂಡು ನೂರೆಂಟು ಗಂಟನ್ನು ಹೆಗಲೇರಿಸಿಕೊಂಡು ಲೇೂಕ ಭವನವನ್ನು ಎರಡು ಬಾರಿ ಸುತ್ತಿ ಬಂದಿದ್ದಾರೆ.ಆದರೂ ತಮಿಳುನಾಡಿನ ರಾಜ್ಯಪಾಲರು ನನಗೆ 108 ಸಾಲದು 118 ಬೇಕು ಎಂದು ಪಟ್ಟು ಹಿಡಿದು ಕುಳಿತ್ತಿದ್ದಾರೆ.ಈಗ ಚಚೆ೯ಗೆ ಗ್ರಾಸವಾಗಿರುವುದು […]
ಓಟಿಟಿ ಗೆ ಲಗ್ಗೆ ಇಡುತ್ತಿದೆ ಧುರಂಧರ್ 2, ರಣವೀರ್ ಸಿಂಗ್ ಅಭಿಮಾನಿಗಳು ಫುಲ್ ಥ್ರಿಲ್ಲ್:ಯಾವಾಗ OTT ರಿಲೀಸ್?

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ಆ್ಯಕ್ಷನ್ ಸಿನಿಮಾ ಧುರಂಧರ್ 2: ದಿ ರಿವೇಂಜ್ ಇದೀಗ ಒಟಿಟಿ ವೇದಿಕೆಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಡಿಜಿಟಲ್ ಬಿಡುಗಡೆಯ ಸುದ್ದಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ನಿರ್ದೇಶಕ ಆದಿತ್ಯ ಧರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದ ಒಟಿಟಿ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಅಧಿಕೃತ ಘೋಷಣೆಗೆ ಮುನ್ನವೇ ಚಿತ್ರದ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ” ಖ್ಯಾತಿಯ ಜೆಪಿ ತುಮ್ಮಿನಾಡು

ಮಂಗಳೂರು: ತುಳು ಚಿತ್ರರಂಗದ ಖ್ಯಾತ ಕಲಾವಿದ, ಹಾಗೇ ಇತ್ತೀಚೆಗೆ ಫುಲ್ ಹಿಟ್ ಆದ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಂ ಸೋ” ಚಿತ್ರದ ನಟ, ನಿರ್ದೇಶಕ ಜೆಪಿ ತುಮ್ಮಿನಾಡು ಅವರು ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮೇ 6ರಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದಲ್ಲಿ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಕುಟುಂಬ ಸದಸ್ಯರು, ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದ ಮದುವೆ ಶಾಸ್ತ್ರಗಳು ನಡೆದಿದ್ದು, ಮಾಂಗಲ್ಯಧಾರಣೆಯ ಫೋಟೋಗಳು ಮತ್ತು ವಿಡಿಯೋಗಳು […]
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ 3 ನೇ ಸ್ಥಾನ!

ಬೆಂಗಳೂರು: ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಜಾರಿಗೊಳಿಸಿದ್ದರೂ, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) 2024ರ ವರದಿ ಆತಂಕಕಾರಿ ಅಂಶಗಳನ್ನು ಬಹಿರಂಗಪಡಿಸಿದೆ. ದೇಶದ 19 ಮಹಾನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಮುಂಬೈ ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2024ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಒಟ್ಟು 4,748 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ಈ ಸಂಖ್ಯೆ 4,870 ಆಗಿದ್ದು, ಕಳೆದ ವರ್ಷಕ್ಕೆ […]