“ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಪ್ರದಾನ”

ಪಡುಬಿದ್ರಿ: “ಭಿನ್ನಾಭಿಪ್ರಾಯಗಳನ್ನು ಮರೆತು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಇಂದಿನಿಂದಲೇ ಸಿದ್ಧತೆ ಆರಂಭಿಸಬೇಕು,” ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.ಹೆಜಮಾಡಿ ಬಿಲ್ಲವರ ಸಂಘದಲ್ಲಿ ಭಾನುವಾರ ಹೆೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರಭೋದ್‌ಚಂದ್ರ ಹೆಜಮಾಡಿ ಹಾಗೂ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಪಕ್ಷದ ಬಲವರ್ಧನೆಯೇ ನಮ್ಮ ಗುರಿಯಾಗಬೇಕು. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಆಸ್ತಿ ಮತ್ತು ಶಕ್ತಿ. ಬೂತ್ […]
ಕರ್ನಾಟಕ ರಾಜ್ಯ ಎಫ್‌ಐಪಿ 8ನೇ ಪಾಲುದಾರರ ಸಭೆ

ಉಡುಪಿ: ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್‌ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್‌ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್‌ನಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಅವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಲ್ಲೂರಿ ಇಂದ್ರಕುಮಾರ್ ವಹಿಸಿದ್ದರು. ಸಭೆಯಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಮೀನುಗಾರಿಕೆ ಪದ್ಧತಿಗಳು, ಸಮುದ್ರ ಆಹಾರದ ಪತ್ತೆಹಚ್ಚುವಿಕೆ ವ್ಯವಸ್ಥೆ ಹಾಗೂ ಭಾರತದ ಸಮುದ್ರ ಆಹಾರ ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಕಳೆದ […]