ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಕೃತಕ ಅಂಗ ಜೋಡಣೆಗೆ ಮತ್ತು ಶಸ್ತ್ರಚಿಕಿತ್ಸೆಗೆ ಸಹಾಯಧನ ಸೌಲಭ್ಯ ಪಡೆಯಲು, ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮೇ 25 ರ ಒಳಗಾಗಿ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ […]

ಮಕ್ಕಳು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಜೂನ್ 28 ರಂದು ನಡೆಯಲಿದ್ದು, 0-5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಾದ್ಯಂತ ಜೂನ್ 28 ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 […]