“ತ್ರಿಶಾ ಕ್ಲಾಸಸ್”: ಜೂನ್ 1 ರಿಂದ ಸಿ.ಎಫಿಂಡೇಶನ್ ತರಗತ್ರಪ್ರಿ ರಂಭ”

ಕರಾವಳಿ ಭಾಗದಲ್ಲಿ ವಾಣಿಜ್ಯ ಹಾಗೂ ವೃತ್ತಿ ಪರ ಶಿಕ್ಷಣದಲ್ಲಿ ಸತತ 28 ವರ್ಷಗಳಿಿಂದತೊಡಗಿಸಿಕಿಂಡಿರುವ ಉಡುಪಿ ಹಾಗೂ ಮಂಗಳೂರಿನಲ್ಲಿ ಅಿಂಗ ಸಂಸ್ಥೆಗಳನ್ನು ಸ್ಥೆ ಪಿಸಿಕಿಂಡಿರುವತ್ರಿಶಾ ಸಂಸ್ಥೆ ಯ ವತ್ತಯಿಂದ ವಿದ್ಯಯ ರ್ಥಷಗಳಿಗಾಗಿ ಸಿ.ಎ ಫಿಂಡೇಶನ್ ತರಗತ್ತಗಳ ಎರಡನೇ ಬ್ಯಯಚನ್ನುಜೂನ್ 1ರಿಂದ ಆರಂಭಿಸಲಾಗುತ್ತಿದೆ.ವೃತ್ತಿ ಪರ ಕೋರ್ಸಷಗಳಿಗೆ ವಿಶೇರ್ವಾಗಿ ವಿದ್ಯಯ ರ್ಥಷಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ತರಗತ್ತಗಳನ್ನುಆಯೋಜಿಸಲಾಗಿದೆ.ವಿಶೇಷತೆಗಳು
ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಮೇ 29 ರ ಒಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ […]
ಉಡುಪಿ: ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮೇ 26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.ಅವರು ಮೇ.19 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ […]