ಮಾಹೆಯಿಂದ ‘ಅಟ್ಲಾಸ್ ಆಫ್ ಡೆವಲಪ್‌ಮೆಂಟಲ್ ಅನಾಮಲೀಸ್ ಇನ್ ದಿ ನ್ಯೂಬಾರ್ನ್ಸ್’ ಕೃತಿ ಬಿಡುಗಡೆ

ಮಣಿಪಾಲ್, ಮೇ 22: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ವಿಶ್ವವಿದ್ಯಾಲಯ ಎಂದುಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು, ತನ್ನ ಪ್ರಕಾಶನ ವಿಭಾಗವಾದ ಮಣಿಪಾಲ್ ಯುನಿವರ್ಸಲ್ ಪ್ರೆಸ್‌ನ317ನೇ ಪ್ರಕಟಣೆ, ಮಾಹೆ ಮಣಿಪಾಲದ ಆರೋಗ್ಯ ಮತ್ತು ದಂತ ವಿಜ್ಞಾನ ವಿಭಾಗದ ನಿಕಟಪೂರ್ವ ಸಹ ಕುಲಪತಿಡಾ. ಪಿ.ಎಲ್.ಎನ್.ಜಿ. ರಾವ್ ಅವರು ರಚಿಸಿರುವ ‘ಅಟ್ಲಾಸ್ ಆಫ್ ಡೆವಲಪ್‌ಮೆಂಟ್ ಅನಾಮಲೀಸ್ ಇನ್ ದಿನ್ಯೂಬಾರ್ನ್ಸ್’ ಕೃತಿಯನ್ನು ಬುಧವಾರ ಬಿಡುಗಡೆ ಮಾಡಲಾಯಿತು.ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಮಾಹೆ ಕುಲಪತಿ ಡಾ. ಶರತ್ ಕೆ. ರಾವ್ ಅವರು, “ವೈದ್ಯಕೀಯ ಸಾಹಿತ್ಯಲೋಕಕ್ಕೆ […]
“ತ್ವಿಶಾ ಶರ್ಮಾ ಪ್ರಕರಣ: ಪ್ರಕರಣದ ತನಿಖೆಸಿಬಿಐಗೆ, 2ನೇ ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಆದೇಶ”

ಮೇ 12ರಂದು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಡೆಲ್ಭೋಪಾಲ್: ನೋಯ್ದಾ ಮೂಲದ ಮಾಡೆಲ್ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಮೃತದೇಹದ ಎರಡನೇ ಮರಣೋತ್ತರ ಪರೀಕ್ಷೆ ನಡೆಸುವಂತೆ ಶುಕ್ರವಾರ (ಮೇ.22) ಸೂಚಿಸಿದೆ. ಇದರೊಂದಿಗೆ, ಪ್ರಕರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರವು ಸಮ್ಮತಿ ಸೂಚಿಸಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿದ್ದ ಟ್ವಿಶಾ ಕುಟುಂಬಕ್ಕೆ ಶುಕ್ರವಾರದಂದು ಒಂದೇ ಬಾರಿಗೆ ಎರಡು ದೊಡ್ಡ ಜಯ ಸಿಕ್ಕಂತಾಗಿದೆ. ಟ್ವಿಶಾ ಶರ್ಮಾ ಅವರು […]
ತಿರುಪತಿ ದರ್ಶನದ ಹೆಸರಿನಲ್ಲಿ ಮಹಿಳೆಗೆ ಪಂಗನಾಮ ಹಾಕಿದ ಸೈಬರ್ ಕಳ್ಳರು: ಹೊಟೇಲ್ ಬುಕ್ಕಿಂಗ್ ಎಂದು ಕಬಳಿಸಿದ್ದು ಬರೋಬ್ಬರಿ ₹4,99,242, ನೀವೂ ಹೀಗೆ ಮೋಸ ಹೋಗಬೇಡಿ

ಮೈಸೂರು: ದೇವರ ದರ್ಶನದ ಕನಸು ಹೊತ್ತು ಹೊರಟಿದ್ದ ಮಹಿಳೆಯೊಬ್ಬರಿಗೆ ಸೈಬರ್ ಖದೀಮರು ಬಲೆ ಬೀಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಿರುಪತಿ ಪ್ರವಾಸಕ್ಕೆ ಹೋಟೆಲ್ ಬುಕ್ ಮಾಡಲು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ 67 ವರ್ಷದ ಮಹಿಳೆ, ನಕಲಿ ಹೋಟೆಲ್ ನಂಬರ್‌ಗೆ ಕರೆ ಮಾಡಿ ಕೊನೆಗೆ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ನಿವಾಸಿಯಾಗಿರುವ ಮಹಿಳೆ ತಿರುಪತಿ ಪ್ರವಾಸದ ನಿಮಿತ್ತ ಕಡಿಮೆ ದರದ ಹೋಟೆಲ್ ಹುಡುಕುತ್ತಿದ್ದರು. […]
‘ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ’

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು […]
ನಿವೃತ್ತ ಶಿಕ್ಷಣಾಧಿಕಾರಿ ಕೊಕ್ಕಣೆ೯ ರಾಜೀವ ಶೆಟ್ಟಿ ಇನ್ನಿಲ್ಲ.

ಕುಂದಾಪುರ: ಬಹು ಸುದೀರ್ಘ ಕಾಲ ಹೈಸ್ಕೂಲು ಶಿಕ್ಷಕರಾಗಿ ಕುಂದಾಪುರ ತಾಲೂಕಿನ ವಿವಿಧ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ಅನಂತರದಲ್ಲಿ ಕುಂದಾಪುರ ತಾಲ್ಲೂಕು ಶಿಕ್ಷಣಾಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿ ಅಪಾರ ಜನಮನ್ನಣೆ ಗಳಿಸಿರುವ ಕೊಕ್ಕಣೆ೯ ಬಂಡ್ಸಾಲೆ ಮನೆ ರಾಜೀವ್ ಶೆಟ್ಟಿಯವರು (95) ಆಸೇೂಡಿನ ತಮ್ಮ ಸ್ವಗೃಹ ಮೇ.22ರಂದು ನಿಧನರಾಗಿದ್ದಾರೆ.ಕೊಕ್ಕಣೆ೯ ರಾಜೀವ್ ಶೆಟ್ಟಿಯವರು ಉಡುಪಿ ಎಂಜಿಎಂ.ಕಾಲೇಜಿನ ಪ್ರಥಮ ಬ್ಯಾಚ್ ವಿದ್ಯಾರ್ಥಿಯಾಗಿ ಕಾಲೇಜಿನ ಸಂಸ್ಥಾಪಕರಾದ ಡಾ.ಮಾಧವ ಪೈಗಳ ಪ್ರೀತಿಗೂ ಪಾತ್ರರಾದವರು.ದಿ.ಟಿ.ಮೇೂಹನದಾಸ್ ಪೈ;ನಾಗಲ್ಯಾಂಡ್ ಮಾಜಿ ರಾಜ್ಯಪಾಲ ದಿ.ಪಿ.ಬಿ.ಆಚಾರ್ಯ ಪ್ರೊ.ಶ್ರೀಶ ಬಲ್ಲಾಳ್ ರಂತಹ ಹಿರಿಯರ […]