ಡಿಪ್ಲೋಮಾ ಪ್ರವೇಶಾತಿ: ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿಯ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಬೇಕಾಗಿದ್ದಾರೆ.

ಉಡುಪಿಯಲ್ಲಿ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ಬ್ಯೂಟಿಷಿಯನ್ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಜಂಟ್ಸ್ ಸೂಪರ್ವೈಸರ್ ಬೇಕಾಗಿದ್ದಾರೆ. ಬ್ಯೂಟಿಷಿಯನ್ ಕೋರ್ಸ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೂಡಲೆ ಸಂಪರ್ಕಿಸಿ: 99002506669481269415
ಚಾರ್ಜರ್ ಅನ್ನು ಸಾಕೆಟ್‌ನಲ್ಲೇ ಬಿಡ್ತೀರಾ? ಈ ಅಭ್ಯಾಸ ನಿಮ್ಮ ಜೇಬಿಗೆ ಹಾಕಬಹುದು ಕತ್ತರಿ!

ಮೊಬೈಲ್, ಲ್ಯಾಪ್‌ಟಾಪ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ, ಚಾರ್ಜರ್ ಅನ್ನು ಬಳಕೆ ಬಳಿಕವೂ ಸಾಕೆಟ್‌ನಲ್ಲೇ ಬಿಡುವುದು ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಈ ಅಭ್ಯಾಸ ದೀರ್ಘಾವಧಿಯಲ್ಲಿ ವಿದ್ಯುತ್ ವ್ಯರ್ಥವಾಗುವುದರ ಜೊತೆಗೆ ಸುರಕ್ಷತೆಯ ಮೇಲೂ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆಧುನಿಕ ಚಾರ್ಜರ್‌ಗಳಲ್ಲಿ ಓವರ್‌ಚಾರ್ಜಿಂಗ್ ಸಮಸ್ಯೆ ಇಲ್ಲಇಂದಿನ ಸ್ಮಾರ್ಟ್‌ಫೋನ್‌ಗಳು ಮತ್ತು ಆಧುನಿಕ ಚಾರ್ಜರ್‌ಗಳು ಬ್ಯಾಟರಿ 100% ಚಾರ್ಜ್ ಆದ ಬಳಿಕ ವಿದ್ಯುತ್ ಹರಿವನ್ನು ಸ್ವಯಂಚಾಲಿತವಾಗಿ ನಿಯಂತ್ರಿಸುತ್ತವೆ. ಹೀಗಾಗಿ ರಾತ್ರಿಯಿಡೀ ಚಾರ್ಜ್ ಮಾಡಿದರೂ ಸಾಮಾನ್ಯವಾಗಿ […]
ಅಫ್ಘಾನಿಸ್ತಾನ ಸರಣಿಯಿಂದ ವಿರಾಟ್ ಕೊಹ್ಲಿ ಔಟ್! ಭಾರತಕ್ಕೆ ಭಾರಿ ಆಘಾತ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಗಾಯದ ಸಮಸ್ಯೆಯಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಜೂನ್ 13 ರಿಂದ ಜೂನ್ 20 ರವರೆಗೆ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಬೇಕಾಗಿದ್ದು, ಕೊಹ್ಲಿ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.ಆರ್‌ಸಿಬಿ ಫೈನಲ್ ಪಂದ್ಯದ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯ!ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರ ರೋಚಕ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟನ್ಸ್ ವಿರುದ್ಧ 156 ರನ್‌ಗಳ ಗುರಿಯನ್ನು ಬೆನ್ನಟ್ಟಿ, […]
ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]