ನೇರ ಸಂದರ್ಶನ

ಉಡುಪಿ: ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 18 ರಂದು ಬೆಳಿಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ ಮೆಕ್ಯಾನಿಕಲ್ ಮತ್ತು ಸಿಎನ್‌ಸಿ ಪ್ರಿಂಟಿoಗ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂ: […]
ಉಡುಪಿ: ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ: ವಿವಿಧ ಸೌಲಭ್ಯಗಳ ಉದ್ಘಾಟನೆ

ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ತನ್ನ 103ನೇ ವರ್ಷವನ್ನು ಸೋಮವಾರ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ನಿಯೋಜಿಸಲಾದ ಮೂರು ಸೌಲಭ್ಯಗಳ ಉದ್ಘಾಟನೆಯ ಮೂಲಕ ಆಚರಿಸಿತು. 103 ವರ್ಷಗಳ ಸೇವೆಯ ಪ್ರತೀಕವಾಗಿ ಶಾಖ ಪಂಪ್ ವ್ಯವಸ್ಥೆ, ವಿಸ್ತೃತ 40ಕೆವಿ ಸೌರಶಕ್ತಿ ವ್ಯವಸ್ಥೆ ಮತ್ತು ಸಮಗ್ರ ಅಗ್ನಿ ಸುರಕ್ಷತಾ ವ್ಯವಸ್ಥೆಯನ್ನು ಸಿಎಸ್‌ಐ ಕರ್ನಾಟಕ ದಕ್ಷಿಣ ಡಯಾಸಿಸ್‌ನ ಬಿಷಪ್ ಹೇಮಚಂದ್ರ ಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ.ಸುಶೀಲ್ ಜತ್ತನ್ನ ಯೋಜಿಸಿರುವ ಪ್ರತಿಯೊಂದು ಯೋಜನೆಯು ವಿಶಿಷ್ಟ ಮತ್ತು ಪರಿಸರ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ವನ್ಯಜೀವಿ ಸಂರಕ್ಷಣೆ ಮತ್ತು ಮೇಲ್ವಿಚಾರಣೆ ನಡೆಸುವ ವ್ಯವಸ್ಥೆ ಅಭಿವೃದ್ಧಿ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಯದ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳಾದ ಆಯಿಷಾ ಕಾಝಿ, ಭೂಮಿಕಾ, ಶ್ರಾವ್ಯ ಮತ್ತು ಶ್ರೇಯ ಇವರು ವಿಭಾಗದ ಪ್ರಾಧ್ಯಾಪಕರಾದ ಬಾಲಚಂದ್ರ ಆರ್ ಇವರ ಮಾರ್ಗದರ್ಶನದಲ್ಲಿ ವನ್ಯಜೀವಿ ಸಂರಕ್ಷಣೆ ಮತ್ತು ಮೇಲ್ವಿಚಾರಣೆನಡೆಸುವ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಯೋಜನೆಯು ಕ್ಯಾಮೆರಾ ಟ್ರ್ಯಾಪ್ ಚಿತ್ರಗಳಿಂದ ಪ್ರಾಣಿಗಳನ್ನು ಸ್ವಯಂಚಾಲಿತವಾಗಿ ಗುರುತಿಸುವ ಸಾಮಥ್ರ್ಯವಿರುವ ವ್ಯವಸ್ಥೆಯನ್ನು ಒಳಗೊಂಡಿದೆ. ಈ ಯೋಜನೆ ಪರಿಸರ ಮೇಲ್ವಿಚಾರಣೆ ಮತ್ತು ಸಂರಕ್ಷಣಾ ಅಧ್ಯಯನಗಳಲ್ಲಿ ಸೃಷ್ಟಿಯಾಗುವ ಸಾವಿರಾರು ವನ್ಯಜೀವಿಗಳ […]
ಫ್ಯಾಷನ್ ಡಿಸೈನರ್, ಇಂಟರ್ನ್ ಹುದ್ದೆಗಳಲ್ಲಿ ಮಿಂಚಲು ಇಲ್ಲಿದೆ ಅತ್ಯುತ್ತಮ ಅವಕಾಶ, ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಫ್ಯಾಷನ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳಿಗೆ ಉತ್ತಮ ಅವಕಾಶವೊಂದು ಎದುರಿಗಿದೆ. ಡ್ರೇಪ್‌ಮೊಡಾ (Drapemoda) ಸಂಸ್ಥೆಯು ಫ್ಯಾಷನ್ ಡಿಸೈನರ್ ಮತ್ತು ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ಇಂಟರ್ನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಂದಹಾಗೆ ಈ ನೇಮಕಾತಿಯು ಚೆನ್ನೈನಲ್ಲಿ ನಡೆಯಲಿದ್ದು, ಫ್ಯಾಷನ್ ಉದ್ಯಮದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಫುಲ್‌ಟೈಮ್ ಫ್ಯಾಷನ್ ಡಿಸೈನರ್ಹಾಗೂ ಪಾರ್ಟ್‌ಟೈಮ್ ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ಇಂಟರ್ನ್ಹುದ್ದೆಗಳು ಖಾಲಿ ಇದ್ದು, ಫ್ಯಾಷನ್ ಡಿಸೈನ್ ಮತ್ತು ಸ್ಟೈಲಿಂಗ್ ಕ್ಷೇತ್ರದ ಬಗ್ಗೆ ಆಸಕ್ತಿ […]
JOB ALERT-ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್‌ನಲ್ಲಿ ಲೇಡಿ ಹಾಸ್ಟೆಲ್ ವಾರ್ಡನ್ ಹುದ್ದೆಗೆ ಅರ್ಜಿ ಆಹ್ವಾನ: ಆಸಕ್ತಿ ಇದ್ಯಾ ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ: ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್‌ನಲ್ಲಿ Kediyoor’s Lords International Residential School ವಸತಿ ನಿಲಯದ ನಿರ್ವಹಣೆಗೆ ಲೇಡಿ ಹಾಸ್ಟೆಲ್ ವಾರ್ಡನ್ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಯರ ವಸತಿ ನಿಲಯದ ಮೇಲ್ವಿಚಾರಣೆ, ಶಿಸ್ತು ಕಾಪಾಡುವುದು ಹಾಗೂ ವಿದ್ಯಾರ್ಥಿಗಳ ಆರೈಕೆ ಮತ್ತು ಮಾರ್ಗದರ್ಶನದ ಜವಾಬ್ದಾರಿಯನ್ನು ನಿರ್ವಹಿಸಲು ಸಮರ್ಥ ಹಾಗೂ ಜವಾಬ್ದಾರಿಯುತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹತೆ ಮತ್ತು ಅನುಭವ ಸೌಲಭ್ಯಗಳೇನು? ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು […]