ಮಂಗಳೂರು ನಗರದ ಮಾಸ್ಟರ್ ಪ್ಲಾನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಮುಂಬರುವ ಮಾಸ್ಟರ್ ಪ್ಲಾನ್‌ನಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ದೇಶದಲ್ಲಿ ಪಾದಚಾರಿಗಳ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಉಲ್ಲೇಖಿಸಿರುವ ಅವರು, ಸುರಕ್ಷಿತ ಪಾದಚಾರಿ ಮಾರ್ಗದಲ್ಲಿ ನಡೆಯುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ತಿಳಿಸಿದ್ದು, ಪಾದಚಾರಿ ಮೂಲಸೌಕರ್ಯ ಒದಗಿಸುವುದು ಹಾಗೂ ನಿರ್ವಹಿಸುವುದು ಸ್ಥಳೀಯ ಸಂಸ್ಥೆಗಳು […]