ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ” ವಿಶ್ವ ಯೋಗ ದಿನಾಚರಣೆ ” ಕಾರ್ಯಕ್ರಮ

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಅಶೋಕ್ ಹೆಗಡೆ ಅವರು ನಾವು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗ ನಮ್ಮ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ, ಇಂದು ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯು ಅಂಗೀಕರಿಸಿದ ದಿನವಾಗಿದೆ, ಬರೀ ಈ ಒಂದು ದಿನಕ್ಕೆ ಸೀಮಿತವಾಗದೆ, ನಮ್ಮ ಬದುಕಿನಲ್ಲಿ ದಿನ ನಿತ್ಯ ಯೋಗ ಮತ್ತು ಧ್ಯಾನದಲ್ಲಿ ನಮ್ಮನು ತೊಡಗಿಸಿಕೊಳ್ಳಬೇಕು, […]
ಉಡುಪಿಯ ಪ್ರಸಿದ್ಧ ಕಂಪನಿಯೊಂದರಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ಉಡುಪಿಯ ಪ್ರಸಿದ್ಧ ಕಂಪನಿಯೊಂದರಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ವೇತನ ರೂ.50000/- ವಯೋಮಿತಿ : 30-45 ಸ್ಥಳ : ಉಡುಪಿ, ಕಾರ್ಕಳ, ಕುಂದಾಪುರ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ 8867689734,8867689734 Click Here:https://forms.gle/DL5ZJvXqxPqWh8yg7
ಹೆಬ್ರಿ: ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿನ ಗುಟ್ಟು ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಕ್ರಮ

ಹೆಬ್ರಿ: ಎಸ್.ಆರ್. ಪಿಯು ಕಾಲೇಜು, ಹೆಬ್ರಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “Competitive Exams – Success Key” ಎಂಬ ವಿಶೇಷ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ ಹೆಚ್. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೆಇಇ, ನೀಟ್, ಕೆಸಿಇಟಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಶಿಸ್ತು, ಸಮಯ ನಿರ್ವಹಣೆ, ಪಠ್ಯಕ್ರಮದ ಸಮಗ್ರ ಅಧ್ಯಯನ ಹಾಗೂ ನಿರಂತರ ಅಭ್ಯಾಸದ […]
ಕಾರ್ಕಳ ಯಕ್ಷರಂಗಾಯಣ’ದ ಹೆಸರು ಬದಲಾವಣೆಸಾಂಸ್ಕೃತಿಕ ಅಸ್ಮಿತೆಗೆ ಸರ್ಕಾರದಿಂದ ದ್ರೋಹ: ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ

ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಮಾಜಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿಖ್ಯಾತ ಯಕ್ಷಗಾನ ಮತ್ತು ನಾಟಕರಂಗದ ಪರಂಪರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಹತ್ತರ ದೂರದೃಷ್ಟಿಯೊಂದಿಗೆ ಕಾರ್ಕಳದಲ್ಲಿ ಯಕ್ಷರಂಗಾಯಣ ಸ್ಥಾಪನೆ […]
ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬಿ. ವಿಜಯಕುಮಾರ್ ಆಯ್ಕೆ

ಉಡುಪಿ: ಮೆಸ್ಕಾಂ ಜಾಗೃತ ದಳದ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯಕುಮಾರ್ ಅವರು ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ‘ಡಿಜಿ-ಐಜಿಪಿ ಪ್ರಶಂಸನಾ ಪದಕ’ಕ್ಕೆ ಆಯ್ಕೆಯಾಗಿದ್ದಾರೆ. ವಿಜಯಕುಮಾರ್ ಅವರು ಈ ಹಿಂದೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಚಿನ್ನದ ಪದಕ ಹಾಗೂ ಭಾರತದ ರಾಷ್ಟ್ರಪತಿಗಳ ಶ್ಲಾಘನೀಯ ಪದಕವನ್ನು ಪಡೆದಿದ್ದಾರೆ. ಮೂಲತಃ ಬೆಳ್ತಂಗಡಿಯವರಾಗಿದ್ದು, ದಿವಂಗತ ಗೋಪಾಲಕೃಷ್ಣ ಹಾಗೂ ಶಾರದ ದಂಪತಿಯ ಪುತ್ರರಾಗಿದ್ದಾರೆ. ಸುಮಾರು 33 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಕರ್ತವ್ಯನಿಷ್ಠೆ ಹಾಗೂ ಜನಸ್ನೇಹಿ […]