ಪ್ರತಿಯೊಬ್ಬ ಅರ್ಹ ಮತದಾರರನ್ನು ಗುರುತಿಸಿ ಮತದಾರ ಪಟ್ಟಿಯಲ್ಲಿ ಸೇರಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 96% ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ತಾಲೂಕಿನ 5 ಸಾವಿರ ಜನರು ಉದ್ಯೋಗ ಅಥವಾ ಅನ್ಯ ಕಾರಣ ನಿಮಿತ್ತ ತಾಲೂಕಿನಿಂದ ಹೊರ ಹೋಗಿದ್ದು ಇವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ರ ಸಂಬಂಧ ಕಾರ್ಕಳ […]

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಜಾಗರೂಕತೆಯಿಂದ ನಿರ್ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಎ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ […]