ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಗರಣ: ಸಿಕ್ಕಿತು ಆಘಾತಕಾರಿ ಸಾಕ್ಷ್ಯ

ಲಕ್ನೋ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಮೌಲ್ಯದ ಕಳ್ಳತನ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ತೀವ್ರಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹಾಗೂ ಆಘಾತಕಾರಿ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ತನಿಖೆಯ ವೇಳೆ ಮುಖ್ಯ ಆರೋಪಿಗಳು ಮತ್ತು ಅವರ ಆಪ್ತರ ಬ್ಯಾಂಕ್ ಖಾತೆಗಳು ಹಾಗೂ ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳ ವೈಯಕ್ತಿಕ ಆಸ್ತಿ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣ ಸುಮಾರು 100 ಪಟ್ಟು ಹೆಚ್ಚಾಗಿರುವುದು ಪತ್ತೆಯಾಗಿದ್ದು, ಈ […]
ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ

ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ
‘ನಾನಿನ್ನೂ ಸಿಂಗಲ್, ಮದುವೆಯಾಗಲು ಇಷ್ಟವಿದ್ದವರು ಮೆಸೇಜ್ ಮಾಡಿ’, ಭರ್ಜರಿ ಆಫರ್ ಕೊಟ್ಟ ಬೋಲ್ಡ್ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಒಂದು ಕಾಲದ ಜನಪ್ರಿಯ ನಟಿ, ‘ಹುಚ್ಚ’ ಚಿತ್ರದ ಜಿಂಕೆಮರಿ ಖ್ಯಾತಿಯ ರೇಖಾ ವೇದವ್ಯಾಸ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಅವರು, ಇತ್ತೀಚೆಗೆ ಟಾಕ್ ಶೋ ಒಂದರಲ್ಲಿ ತಮ್ಮ ವೈಯಕ್ತಿಕ ಜೀವನ, ಮದುವೆ ಹಾಗೂ ಸಿನಿಜರ್ನಿ ಕುರಿತು ಮುಕ್ತವಾಗಿ ಮಾತನಾಡಿದ್ದು, ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. “ನನ್ನನ್ನು ನಿಜವಾಗಿಯೂ ಪ್ರೀತಿಸಿ ಮದುವೆಯಾಗಲು ಬಯಸುವವರು ನನ್ನ ಇನ್‌ಸ್ಟಾಗ್ರಾಂ ಖಾತೆಗೆ ನೇರವಾಗಿ ಡೈರೆಕ್ಟ್ ಮೆಸೇಜ್ (DM) ಮಾಡಿ. ನಿಜವಾದ ಉದ್ದೇಶದಿಂದ ಬಂದ […]
2030 ರ ವೇಳೆಗೆ ಪ್ರತಿ 9-10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್, ಶಾಕಿಂಗ್ ವರದಿಯಿದು: ಕ್ಯಾನ್ಸರ್ ತಡೆಗಟ್ಟಲು ನೀವು ಕೈಗೊಳ್ಳಲೇಬೇಕಾದ ಕ್ರಮಗಳೇನು?

ನವದೆಹಲಿ: ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಜ್ಞರ ವರದಿಗಳ ಪ್ರಕಾರ, 2030ರ ವೇಳೆಗೆ ಪ್ರತಿ 9 ರಿಂದ 10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್ ಬರುವ ಅಪಾಯ ಎದುರಾಗುವ ಸಾಧ್ಯತೆಯಿದೆ.ಇದೊಂದು ಶಾಕಿಂಗ್ ಸುದ್ದಿ. ತಜ್ಞರ ಪ್ರಕಾರ, ವಯಸ್ಸಾದ ಜನಸಂಖ್ಯೆಯ ಹೆಚ್ಚಳ, ಬದಲಾಗುತ್ತಿರುವ ಜೀವನಶೈಲಿ, ಪರಿಸರ ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಕ್ಯಾನ್ಸರ್ ಪ್ರಕರಣಗಳು ಹೆಚ್ಚಲು […]
ಆಪಲ್ ಅಭಿಮಾನಿಗಳಿಗೆ ಶಾಕ್: ಸಂಸ್ಥೆಯ ಉತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ: ಭಾರತದಲ್ಲಿ ಆಪಲ್ ತನ್ನ ಪ್ರಮುಖ ಉತ್ಪನ್ನಗಳಾದ ಮ್ಯಾಕ್‌ಬುಕ್, ಐಪ್ಯಾಡ್, ಮ್ಯಾಕ್ ಸ್ಟುಡಿಯೋ ಹಾಗೂ ಮ್ಯಾಕ್ ಮಿನಿ ಸರಣಿಯ ಬೆಲೆಗಳನ್ನು ಏರಿಕೆ ಮಾಡಿದೆ. ವಿಶೇಷವಾಗಿ ಉನ್ನತ ಕಾನ್ಫಿಗರೇಶನ್ ಹೊಂದಿರುವ ಮಾದರಿಗಳ ಬೆಲೆ ₹70,000ರಿಂದ ₹1 ಲಕ್ಷದವರೆಗೆ ಹೆಚ್ಚಳವಾಗಿರುವುದು ಗ್ರಾಹಕರ ಶಾಕ್ ನೀಡಿದೆ. ಬೆಲೆ ಏರಿಕೆಗೆ ಕಾರಣವೇನು? AI ವೈಶಿಷ್ಟ್ಯಗಳಿಗೆ ಶಕ್ತಿಶಾಲಿ ಹಾರ್ಡ್‌ವೇರ್: Apple Intelligence ಸೇರಿದಂತೆ ಕೃತಕ ಬುದ್ಧಿಮತ್ತೆ (AI) ಆಧಾರಿತ ವೈಶಿಷ್ಟ್ಯಗಳನ್ನು ಸಾಧನದಲ್ಲೇ ಕಾರ್ಯಗತಗೊಳಿಸಲು ಹೆಚ್ಚು ಸಾಮರ್ಥ್ಯದ ಪ್ರೊಸೆಸರ್, ಹೆಚ್ಚಿನ RAM ಹಾಗೂ ಸ್ಟೋರೇಜ್ ಅಗತ್ಯವಾಗಿದೆ. […]