ಸಿ.ಎ.ಫೌಂಡೇಷನ್ ಫಲಿತಾಂಶ : ತ್ರಿಶಾ ಸಂಸ್ಥೆಯ 80 ವಿದ್ಯಾರ್ಥಿಗಳು ಉತ್ತೀರ್ಣ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಮೇ 2026 ರ ಸಿ.ಎ ಫೌಂಡೇಷನ್ಪರೀಕ್ಷೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಮಂಗಳೂರಿನ ತ್ರಿಶಾ ಪದವಿ ಪೂರ್ವ ಕಾಲೇಜು, ಕಟಪಾಡಿಯತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ (ಡೇ & ಇವನಿಂಗ್) ಹಾಗೂ ಮಂಗಳೂರಿನ ತ್ರಿಶಾಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ (ಡೇ & ಇವನಿಂಗ್), ತ್ರಿಶಾ ಕ್ಲಾಸಸ್ ನಲ್ಲಿ ಒಟ್ಟು 80 ವಿದ್ಯಾರ್ಥಿಗಳುಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ […]

ಸಿನಿಮಾ, ವೆಬ್‌ಸಿರೀಸ್‌ಗಳ ಪೈರಸಿ, ಟೆಲಿಗ್ರಾಂಗೆ ನೋಟಿಸ್ ನೀಡಿದ ಕೇಂದ್ರ!

ನವದೆಹಲಿ: ಸಿನಿಮಾ ಹಾಗೂ ವೆಬ್‌ಸಿರೀಸ್‌ಗಳ ಪೈರಸಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಟೆಲಿಗ್ರಾಂಗೆ ನೋಟಿಸ್ ಜಾರಿಗೊಳಿಸಿದ್ದು, ಕಾನೂನುಬಾಹಿರವಾಗಿ ಹಂಚಲಾಗುತ್ತಿರುವ ಸಿನಿಮಾ ಮತ್ತು ಒಟಿಟಿ ಕಂಟೆಂಟ್ ವಿರುದ್ಧ ತಕ್ಷಣ ಕ್ರಮ ಕೈಗೊಂಡು 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನೋಟಿಸ್ ನೀಡಿದ್ದು, ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗುಂಪುಗಳ ಮೂಲಕ ಹೊಸ ಸಿನಿಮಾಗಳು, ಒಟಿಟಿ ವೇದಿಕೆಗಳ ವಿಷಯಗಳು ಮತ್ತು ಇತರೆ ಆಡಿಯೋ-ವಿಜುವಲ್ ಕೃತಿಗಳನ್ನು ಅನಧಿಕೃತವಾಗಿ ಹಂಚಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದ […]

ಇವಿಎಂ ಮುಕ್ತ ಚುನಾವಣೆ, ಮತಪಟ್ಟಿ ಪರಿಷ್ಕರಣೆ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ‘ಐಎನ್‌ಡಿಐಎ’: ಪತ್ರದಲ್ಲಿರುವುದೇನು?

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯಿಂದ ದೇಶದ ಚುನಾವಣಾ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಪ್ರತಿಪಕ್ಷಗಳ ‘ಐಎನ್‌ಡಿಐಎ’ ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೆಟ್‌ ಪೇಪರ್ ಮೂಲಕ ನಡೆಸಬೇಕು ಎಂದು ಕೋರಿ ಮೈತ್ರಿಕೂಟದ 24 ಪಕ್ಷಗಳ ನಾಯಕರು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪತ್ರ ಬರೆದಿದ್ದಾರೆ. ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, […]

ಕಾಪು ಅಂಚೆ ಪ್ರಗತಿ ಪರಿಶೀಲನ ಕಾರ್ಯಗಾರ.

ಉಡುಪಿ ವಿಭಾಗದ ಕಾಪು ತಾಲೂಕಿನ ಎಲ್ಲಾ ಅಂಚೆ ಕಚೇರಿಯ ಪ್ರಗತಿ ಪರಿಶೀಲನ ಕಾರ್ಯಗಾರವು ಕಾಪು ಅಂಚೆ ಅಂಚೆ ಕಚೇರಿಯಲ್ಲಿ ನಡೆಯಿತು.ಕಾರ್ಯಗಾರದ ನೇತೃತ್ವವನ್ನು ಉಡುಪಿ ವಿಭಾಗದ ಪ್ರಭಾ ರ ಅಧೀಕ್ಷಕರಾದ ಶ್ರೀನಾಥ್ ಇವರು ವಹಿಸಿ ಮಾಹಿತಿ ನೀಡಿದರು.ಕೇಂದ್ರ ಸರ್ಕಾರದ ಅಂಚೆ ಇಲಾಖೆಯನ್ನು ಎಸ್. ಬಿ, ಆರ್. ಡಿ, ಟಿ. ಡಿ ಅದಲ್ಲದೆ ಹೆಚ್ಚಿನ ಬೋನಸ್ ನೀಡುವ ಅಂಚೆ ವಿಮೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹೆಚ್ಚಿನ ಖಾತೆ ಮಾಡಿ ಸಾರ್ವಜನಿಕರಿಗೆ ಇದರ ಪ್ರಯೋಜನ ಆಗುವಂತೆ ಎಲ್ಲ ಸಿಬ್ಬಂದಿಗಳು ಪ್ರಯತ್ನಿಸಬೇಕು.ಇದರ […]

ಸಿ ಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ.

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ ಕಚತ್ತಿ 306, ದರ್ಶನ್ ಎಂ ಯರಗಲ್ 298, ಅನಿರುದ್ಧ ಕೆ.ಕೆ.280, ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ ವಿದ್ಯಾರ್ಥಿಗಳಾದ ಭುವನ್ ಆರ್ ಸಿದ್ದರಾಮ್ 267,ಆದ್ಯ ಎಸ್ ಪಡ್ರೆ 260, ಕೆ ಪಿ ಸಾಯಿ ಕೃಷ್ಣ249, ಅಕ್ಷರ ಎಸ್ ನಾಯಕ್248, ಪವನ್ […]