ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ.ಕರುಣಾಕರ್ ಎ. ಕೋಟೆಗಾರ್ ನೇಮಕ

ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌, ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ತನ್ನ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ಅವರನ್ನು ಜು.1ರಿಂದ ಅಧಿಕೃತವಾಗಿ ನೇಮಕ ಮಾಡಿದೆ. ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಡಾ.ನಾರಾಯಣ ಸಭಾಹಿತ್ ಅವರು ಇನ್ನು ಮುಂದೆ ವಿಶ್ವವಿದ್ಯಾಲಯದ ಸಲಹಾಗಾರನ ಜವಾಬ್ದಾರಿಯನ್ನು ನಿರ್ವಹಿಸಿವರು. ಶಿಕ್ಷಣತಜ್ಞ ಹಾಗೂ ಆಡಳಿತಗಾರರಾಗಿರುವ ಡಾ. ಕೋಟೆಗಾರ್ ಅವರು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ, ಸಂಶೋಧನೆ, […]